Ad Widget

ಸಂಪಾಜೆ ಗೇಟ್ ನಲ್ಲಿ ಕರ್ತವ್ಯದಲ್ಲಿದ್ದ ೩೦ ಮಂದಿಗೆ ಕ್ವಾರಂಟೈನ್

ಮುಂಬೈಯಿಂದ ಮಡಿಕೇರಿಗೆ ಬಂದ ಮಹಿಳೆಗೆ ನಿನ್ನೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತೆಯ ಟ್ರಾವೆಲ್ ಹಿಸ್ಟರಿ ಅನುಸರಿಸಿ ಕೊಡಗು ಸಂಪಾಜೆ ಗೇಟ್ ನಲ್ಲಿ ಕರ್ತವ್ಯದಲ್ಲಿದ್ದ 30 ಮಂದಿಗೆ ಸಿಬ್ಬಂದಿಗಳಿಗೆ ಕ್ವಾರಂಟೇನ್ ಮಾಡಲಾಗಿದೆ.

. . . . . . .

ಮುಂಬೈಯಿಂದ ಮಂಗಳೂರಿಗೆ ಬಂದು ಕಾರು ಸಂಪಾಜೆ ಮೂಲಕ ಮಡಿಕೇರಿಗೆ ಹೋಗುವ ವೇಳೆ ಕೊಡಗು ಸಂಪಾಜೆ ಗೇಟ್ ನಲ್ಲಿ‌ ಆಕೆಯನ್ನು ತಪಾಸಣೆಗೊಳಪಡಿಸಿ, ನೇರವಾಗಿ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಕಾರಣದಿಂದ ಕೊಡಗು ಸಂಪಾಜೆ ಗೇಟ್ ನಲ್ಲಿ ಕಾರ್ಯಾಚರಿಸುತ್ತಿದ್ದ ಕೊಡಗು ಸಂಪಾಜೆ ಕಂದಾಯ ನಿರೀಕ್ಷಕ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳು, ಪೊಲೀಸರು ಸೇರಿ 30 ಮಂದಿಯನ್ನು ಕ್ವಾರಂಟೇನ್ ನಲ್ಲಿಡಲಾಗಿದೆ ಎಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!