Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಯವರ 29ನೇ ಪುಣ್ಯಸ್ಮರಣೆ

ಆಧುನಿಕ ಭಾರತದ ಮಹಾನ್ ಕನಸು ಹೊತ್ತಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ದುರಂತ ಸಾವನ್ನಪ್ಪಿ ಇವತ್ತಿಗೆ 29 ವರ್ಷ ಗತಿಸಿದೆ. 1991, ಮೇ 21ರಂದು ಚೆನ್ನೈ ಹೊರವಲಯದ ಶ್ರೀಪೆರಂಬುದರೂರ್ ಬಳಿ ಉಗ್ರಗಾಮಿಗಳು ಆತ್ಮಾಹುತಿ ದಾಳಿ ನಡೆಸಿ ರಾಜೀವ್ ಗಾಂಧಿ ಅವರ ಹತ್ಯೆಗೈದಿದ್ದರು.

ಈ ಪ್ರಯುಕ್ತ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೆ. ಪಿ. ಸಿ. ಸಿ ಯ ಮಾಜಿ ಕಾರ್ಯದರ್ಶಿ ಟಿ. ಎಂ ಶಾಹಿದ್ ತೆಕ್ಕಿಲ್ ಅವರು ಪುಷ್ಪಚರಣೆ ಮಾಡಿ ಗೌರವ ಸೂಚಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪಿ. ಎಸ್ ಗಂಗಾಧರ್, ಕೆ ಎಂ.ಮುಸ್ತಫ, ನ್ಯಾಯವಾದಿಗಳಾದ ದಿನೇಶ್ ಅಂಬೆಕಲ್ಲು ನಂದರಾಜ್ ಸಂಕೇಶ್, ಅವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!