Ad Widget

ಶನಿವಾರ ಸಂಜೆಯಿಂದ ಸೋಮವಾರ ಬೆಳಗ್ಗೆ ವರೆಗೆ ಕರ್ಫ್ಯೂ ಜಾರಿ ದ.ಕ. ಜಿಲ್ಲಾಧಿಕಾರಿ ಸೂಚನೆ

ಕರೋನ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮೇ 23ರಂದು ಶನಿವಾರ ಸಂಜೆ 7 ಗಂಟೆಯಿಂದ ಮೇ 25 ಸೋಮವಾರ ಮುಂಜಾನೆ ೭ ಗಂಟೆಯವರೆಗೆ ದಕ್ಷಿಣಕನ್ನಡ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳಾದ ಹಾಲು ,ತರಕಾರಿ, ಪತ್ರಿಕೆ, ಔಷಧಿ ,ಮುಂತಾದ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬಾಕಿ ಇರುವ ಉದ್ಯಮಗಳು, ಸಾರ್ವಜನಿಕ ಹಾಗೂ ಖಾಸಗಿ ವಾಹನಗಳು ಕಡ್ಡಾಯವಾಗಿ ನಿರ್ಬಂಧಿಸಲಾಗುವುದು ಎಂದು ತಿಳಿಸಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading