Ad Widget

ಮೊಗರ್ಪಣೆ ಎಸ್ಸೆಸ್ಸೆಫ್ ವತಿಯಿಂದ 28ನೇ ವರ್ಷದ ಈದ್ ಕಿಟ್ ವಿತರಣೆ

. . . . . . . . .

ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡು ಕೋವಿಡ್-19 ರ ಲಾಕ್-ಡೌನ್ ಸಂದರ್ಭದಲ್ಲಿ ಹಲವಾರು ಅರ್ಹ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ನೀಡುವ ಮೂಲಕ ಸ್ಪಂದಿಸಿದ ಈ ಸಂಘಟನೆ ಬಡ ಕುಟುಂಬಗಳಲ್ಲೂ ಈದ್-ದಿನ ಸಂತಸಮಯವಾಗಲಿ ಎಂಬ ನಿಟ್ಟಿನಲ್ಲಿ ಸುಮಾರು 30 ಕುಟುಂಬಗಳಿಗೆ 28ನೇ ವರ್ಷದ ಈದ್ ಕಿಟ್ ವಿತರಣೆ ಮೇ 22ರಂದು ಶಾಖಾ ಅಧ್ಯಕ್ಶರಾದ ಆಸಿಫ್ ಬೆಟ್ಟಂಪಾಡಿ ರವರು ನೇತೃತ್ವದಲ್ಲಿ ವಿತರಿಸಲಾಯಿತು.

. . . . . . .

ಈ ಸಂದರ್ಭದಲ್ಲಿ ಎಸ್ ಎಸ್ ಎಫ್ ರಾಜ್ಯ ಸಮಿತಿ ಸದಸ್ಯ ಅಬ್ದುಲ್-ರಹ್ಮಾನ್ ಮೊಗರ್ಪಣೆ, ಜಿಲ್ಲಾ ಸಮಿತಿ ನಾoಯಕ ಶೆಮೀರ್ ಮೊಗರ್ಪಣೆ ಶರೀಫ್ ಜಯನಗರ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading