Ad Widget

ಕೇಂದ್ರ ಸಚಿವ ಸದಾನಂದ ಗೌಡ ರಿಗೆ ಜಾಲತಾಣದಲ್ಲಿ ಅವಹೇಳನ- ಕ್ರಮಕ್ಕೆ ಒತ್ತಾಯ

ಸಾಮಾಜಿಕ ಜಾಲತಾಣದಲ್ಲಿ ಗೌರವಾನ್ವಿತ ಕೇಂದ್ರ ಮಂತ್ರಿಯವರಾದ ಡಿ.ವಿ. ಸದಾನಂದ ಗೌಡರ ಹೆಸರನ್ನು ಬರೆದು ಅವರ ಹೆಸರಿನ ಜೊತೆ ಇರುವ ಗೌಡ ಜಾತಿಯನ್ನು ಕೀಳು ಮಟ್ಟದ ಅವಹೇಳನಕಾರಿಯಾದ ಪದವನ್ನು ಬಳಸಿ ನಿಂದಿಸಿರುವ ಜೊತೆಗೆ ಗೌಡ ಸಮುದಾಯಕ್ಕೆ ಅವಮಾನ ಮಾಡಿರುವ ಮುಕ್ಕಾಟಿರ ಅಯ್ಯಪ್ಪ ಎಂಬ ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಂಗಳೂರು ಕಮಿಷನರಿಗೆ ದೂರು ನೀಡಲಾಯಿತು. ಅವರ ಸೂಚನೆಯಂತೆ ಬಂದರು ಸೈಬರ್ ಕ್ರೈಮ್ ಪೋಲಿಸ್ ಠಾಣೆ ಗೆ ತೆರಳಿ ದೂರು ದಾಖಲಿಸುವಂತೆ ಒಕ್ಕಲಿಗ ಗೌಡರ ಯುವ ಘಟಕದ ವತಿಯಿಂದ ಒತ್ತಾಯಿಸಲಾಯಿತು.

. . . . . . . . .


ಈ ಸಂದರ್ಭ ದಲ್ಲಿ ಪದಾಧಿಕಾರಿಗಳಾದ ಕಿರಣ್ ಬುಡ್ಲೆಗುತ್ತು,ರಾಘವೇಂದ್ರ ,ರಕ್ಷಿತ್ ಪುತ್ತಿಲ, ಸುಂದರ್ ಜಿ.ಎಚ್ ,ಮನೋಜ್ ಕುಮಾರ್ ಭಾಗವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading