- Friday
- November 1st, 2024
ಜಯನಗರ ದಲ್ಲಿ ಹಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಕಾಮತ್ ಸ್ಟೋರ್ ನವೀಕೃತಗೊಂಡ ಇಂದು ಶುಭಾರಂಭಗೊಂಡಿತು. ವಿಶಾಲವಾದ ಮಳಿಗೆ ಹಾಗೂ ಆಹಾರ ಸಾಮಾಗ್ರಿಗಳ ಹೆಚ್ಚಿನ ಶೇಖರಣೆ, ನಮ್ಮ ಗ್ರಾಹಕರ ಬೇಡಿಕೆ ಯಾಗಿತ್ತು.ಈ ನಿಟ್ಟಿನಲ್ಲಿ ಗ್ರಾಹಕರ ಸೌಲಭ್ಯಕ್ಕಾಗಿ , ಅನುಕೂಲವಾಗಿ ಉತ್ತಮ ಸೇವೆಯನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ , ಗ್ರಾಹಕರು ಎಂದಿನಂತೆ ಸಹಕರಿಸುವಂತೆ ಸಂಸ್ಥೆಯ ಮಾಲಕರು ತಿಳಿಸಿರುತ್ತಾರೆ.
ಮೆಸ್ಕಾಂ ಇಲಾಖೆಯಿಂದ ಮೇ 23 ಶನಿವಾರದಂದು ಸುಳ್ಯ ಹಾಗೂ ಪುತ್ತೂರು ಭಾಗಗಳಲ್ಲಿ ವಿದ್ಯುತ್ ಲೈನ್ ಗಳಲ್ಲಿ ಕೆಲಸಕಾರ್ಯಗಳು ನಡೆಯುವ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ ಉಂಟಾಗುವ ಸಂಭವವಿತ್ತು. ಈ ಮಾಹಿತಿಯನ್ನು ಆಧರಿಸಿ ಮುಸಲ್ಮಾನ ಬಾಂಧವರ ಪವಿತ್ರ ರಂಜಾನ್ ಹಬ್ಬದ ಒಂದು ದಿನ ಮೊದಲು ಈ ರೀತಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾದಲ್ಲಿ ಹಲವಾರು ಸಮಸ್ಯೆಗಳು ಮುಸಲ್ಮಾನ...
ಕೊರೊನ ವೈರಸ್ ಮಹಾಮಾರಿ ಹಿನ್ನೆಲೆ ಭಾರತದ ಲಾಕ್ ಡೌನ್ ಗೊಂಡಿದ್ದು ಜನಸಾಮಾನ್ಯರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ರೂಪಿಸಿ ಜನತೆಯ ಸಹಾಯಕ್ಕೆ ಮುಂದಾಗಿದ್ದವು. ಆದರೆ ಇದೀಗ ಅದೇ ಸಹಾಯ ಮುಳ್ಳಾಗಿ ಚುಚ್ಚಲು ಪ್ರಾರಂಭಿಸಿದಂತೆ ಗೋಚರಿಸುತ್ತಿದೆ. ಜನಸಾಮಾನ್ಯರು ಕೂಲಿಕಾರ್ಮಿಕರು ಕೆಲಸಕಾರ್ಯಗಳು ಇಲ್ಲದೆ ಮನೆಯಲ್ಲಿಯೇ ಕಾಲ...
ಗ್ರಾಮ ಪಂಚಾಯಿತಿ ನಲ್ಲಿ ಸದಸ್ಯರು ಗಳ ಆಡಳಿತ ಅವಧಿ ಕೊನೆಗೊಂಡ್ದಿರುದರಿಂದ ಸರಕಾರ ಇದೀಗ ಪಂಚಾಯತ್ ಗಳಿಗೆ ನಾಮ ನಿರ್ದೇಶನ ಸದಸ್ಯರು ಗಳನ್ನು ನೇಮಿಸಲು ಮುಂದಾಗಿರುದು ಅಸಮಂಜಸ ವಾಗಿದೆ ಹಾಗು ಕಾನೂನಿಗೆ ವಿರುದ್ಧವಾಗಿದೆ.ಪಂಚಯತ್ ನ ಅವಧಿ ಮುಗಿದ ಕೂಡಲೆ ಚುಣಾವಣೆ ನಡೆಸಬೇಕಾದ್ದು ಸರಕಾರದ ಹಾಗು ಚುನಾವಣಾ ಆಯೋಗದ ಕರ್ತವ್ಯವಾಗಿದೆ . ಒಂದೋ ಸರಕಾರ ಚುನಾವಣೆ ನಡೆಸಬೇಕು ತಪ್ಪಿದ್ದಲ್ಲಿ...