Ad Widget

ವೆಂಕಪ್ಪ ಗೌಡ, ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ ಟಿ.ಎಂ.ಶಹೀದ್ ರನ್ನು ಬ್ಲಾಕ್ ಉಸ್ತುವಾರಿಗಳಾಗಿ ನೇಮಕ

ಸುಳ್ಯದ ಕಾಂಗ್ರೆಸ್ ನಾಯಕರಿಗೆ ವಿವಿಧ ಬ್ಲಾಕ್ ಗಳ ಉಸ್ತುವಾರಿಗಳಾಗಿ ನೇಮಕ ಮಾಡಿದ್ದಾರೆ. ಎಂ.ವೆಂಕಪ್ಪ ಗೌಡ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ, ಟಿ.ಎಂ.ಶಹೀದ್ ರಿಗೆ ವಿರಾಜಪೇಟೆ ಬ್ಲಾಕ್ ಉಸ್ತುವಾರಿ, ಭರತ್ ಮುಂಡೋಡಿಯವರಿಗೆ ಕಾರ್ಕಳ ಬ್ಲಾಕ್ ಉಸ್ತುವಾರಿ ಹಾಗೂ ಧನಂಜಯ ಅಡ್ಪಂಗಾಯರನ್ನು ಬೇಲೂರು ಬ್ಲಾಕ್ ಉಸ್ತುವಾರಿ ಗಳನ್ನಾಗಿ ನೇಮಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮಾಡಿದ್ದಾರೆ.ಸುಳ್ಯ ಬ್ಲಾಕ್ ಕಾಂಗ್ರೆಸ್...

ಅಪಾಯದ ಸ್ಥಿತಿಯಲ್ಲಿ ವಳಲಂಬೆಯಲ್ಲೊಂದು ಟ್ರಾನ್ಸ್ ಫಾರ್ಮರ್

ಗುತ್ತಿಗಾರು. ಮೇ.೨೮: ತುಕ್ಕು ಹಿಡಿದ ವಿದ್ಯುತ್ ತಂತಿಗಳು, ಯಾವುದೇ ಸೂಕ್ತ ಭದ್ರತೆ ಇಲ್ಲದ ಟ್ರಾನ್ಸ್ಫಾರ್ಮರ್ ಒಂದು ಅಪಾಯವನ್ನು ಆಹ್ವಾನಿಸುತ್ತಿದೆ. ಅಂದಹಾಗೆ ಈ ದೃಶ್ಯ ಕಂಡುಬರುತ್ತಿರುವುದು ವಳಲಂಬೆಯ ಕೂವೆಕ್ಕೋಡಿಯ ಆರ್ನೋಜಿ ಬಳಿಯ ಟಿ.ಸಿಯಲ್ಲಿ.ಸುಮಾರು ೨೦ ಮನೆಗಳಿಗೆ ಸಂಪರ್ಕ ಕಲ್ಪಿಸುವ ಆರ್ನೋಜಿಯ ಈ ಟ್ರಾನ್ಸ್ ಫಾರ್ಮರ್ ಕಳೆದ ಹಲವು ಸಮಯದಿಂದ ಅಪಾಯವನ್ನು ಆಹ್ವಾನಿಸುತ್ತಿದೆ. ಕಂಬದಲ್ಲಿ ಅಳವಡಿಸಲಾದ ಟಿ.ಸಿ ಸಂಪೂರ್ಣ...
Ad Widget

ಮಾನಸಿಕ‌ ಖಿನ್ನತೆ, ಆತ್ಮಹತ್ಯೆಗೆ ಪ್ರೇರೇಪಿಸುತ್ತಿದೆ ಕೊರೊನಾ- ಬಲಿಯಾಗುತ್ತಿದ್ದಾರೆ ಶಂಕಿತರು, ಸೋಂಕಿತರು

ಕೊರೋನಾ ವೈರಸ್ ಕೇವಲ ಮನುಷ್ಯನ ದೇಹದ ಮೇಲೆ ಪರಿಣಾಮ ಬೀರಿ ಸಾವು ತರುತ್ತಿಲ್ಲ. ಬದಲಾಗಿ ಮನಸ್ಸಿನ ಮೇಲೂ ಪರಿಣಾಮ ಬೀರಿ ಅಪಾಯಕಾರಿಯಾಗಿರುವ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಕೊರೋನಾ ಸೋಂಕು ತಗುಲಿದೆ ಎಂಬ ಆತಂಕದಲ್ಲೇ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರು ಹಾಗೂ ಬೀದರ್ ನಲ್ಲಿ ಯುವಕರು ಆತ್ಮಹತ್ಯೆಗೆ ಶರಣಾಗಿದ್ದು ಕೊರೋನಾ ಹೇಗೆ ಮಾನಸಿಕವಾಗಿ ಜನರ ಮೇಲೆ ಪರಿಣಾಮ...

ಅಯೋಧ್ಯೆ ಭವ್ಯ ಮಂದಿರ ನಿರ್ಮಾಣಕ್ಕೆ ಅಧಿಕೃತ ಚಾಲನೆ- ರಾಮಲಲ್ಲಾಗೆ ವಿಶೇಷ ಪೂಜೆ

ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಭವ್ಯ ದೇವಾಲಯದ ನಿರ್ಮಾಣವು ಇಂದಿನಿಂದ (ಮೇ 26) ಅಧಿಕೃತವಾಗಿ ಪ್ರಾರಂಭವಾಗಿದೆ ಎಂದುರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯಗೋಪಾಲ್ ದಾಸ್ ಘೋಷಿಸಿದ್ದಾರೆ. ಮಹಂತ್ ನೃತ್ಯಗೋಪಾಲ್ ದಾಸ್ ಸದ್ಯ ರಾಮ್ಜನನ ಲಲ್ಲಾ ವಿಗ್ರಹವಿರುವ ಹೊಸದಾಗಿ ನಿರ್ಮಾಣವಾದ ತಾತ್ಕಾಲಿಕ ದೇವಾಲಯದ ರಚನೆಯಲ್ಲಿ ಪೂಜೆ ನಡೆಸಿದ ನಂತರ ಮಹಂತ್ ಈ ಘೋಷಣೆ ಮಾಡಿದ್ದಾರೆ....

ನೇತ್ರಾವತಿ ನದಿಗೆ ಹಾರಿದ ನಿಶಾಂತ್ ನ ರಕ್ಷಿಸಲೆತ್ನಿಸಿದ ಯುವಕರಿಗೆ ಸನ್ಮಾನ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಲ್ಲಡ್ಕದ ನಿಶಾಂತ್‌ನನ್ನು ಕಾಪಾಡಲು ಹಬ್ಬದ ಖುಷಿಯಲ್ಲಿದ್ದ ಸಂದರ್ಭದಲ್ಲಿಯೂ ತಮ್ಮ ಪ್ರಾಣದ ಹಂಗು ತೊರೆದು ನದಿಗೆ ಧುಮುಕಿ ರಕ್ಷಣೆಗೆ ಮುಂದಾಗಿದ್ದರು. ಯುವಕರ ಈ ಸಾಹಸ ಮಾನವೀಯತೆಗೆ ಸಾಕ್ಷಿಯಾಗಿತ್ತು. ಇದನ್ನು ಗುರುತಿಸಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಸನ್ಮಾನಿಸಲಾಯಿತು.

ಪೆರಾಜೆಯಲ್ಲಿ ರಬ್ಬರ್ ಕಳವು ಪ್ರಕರಣದ ಆರೋಪಿಗಳ ಬಂಧನ

ರಬ್ಬರ್ ಶೀಟ್ ಮತ್ತು ಸ್ಕ್ರಾಪ್ ಕಳವು ಮಾಡಿದ್ದ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರುಯಶಸ್ವಿಯಾಗಿದ್ದಾರೆ   ಮಡಿಕೇರಿ ತಾಲ್ಲೂಕು ಪಿ.ಪೆರಾಜೆ ಗ್ರಾಮದ ನಿವಾಸಿ ಆರ್.ಎ ಶರತ್ ಎಂಬುವವರು ಅವರ ರಬ್ಬರ್ ತೋಟದಿಂದ ಟ್ಯಾಪಿಂಗ್ ಮಾಡಿ ಸಂಗ್ರಹಿಸಿ ಇಟ್ಟಿದ್ದ 2,10,000 ರೂ ಬೆಲೆಬಾಳುವ 1300 ಕೆ.ಜಿ ರಬ್ಬರ್ ಶೀಟ್ ಮತ್ತು 900...

ಜೂನ್ 7 ರಂದು ಡಿಕೆಶಿ ಪದಗ್ರಹಣ -6500 ಪ್ರದೇಶಗಳಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಜೂ.7 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ. ಇದೇ ಸಂದರ್ಭ ಏಕ ಕಾಲದಲ್ಲಿ ರಾಜ್ಯದ ಸುಮಾರು 6,500 ಪ್ರದೇಶಗಳಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ....

ಬಹರೈನ್ ನಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ನೆರವವು ನೀಡಿ ಮಾನವೀಯತೆ ಮೆರೆದ ಕೇರ್ ಅಂಡ್ ಶೇರ್ ಚಾರಿಟೇಬಲ್ ಟ್ರಸ್ಟ್

ಅರಬ್ ರಾಷ್ಟ್ರವಾದ ಬಹರೈನ್ ನಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ಕೇರ್ ಅಂಡ್ ಶೇರ್ ಚಾರಿಟೇಬಲ್ ಟ್ರಸ್ಟ್ ಸಹಾಯ ಹಸ್ತ ನೀಡಿ ಮಾನವೀಯತೆ ಮೆರೆದಿದೆ. ಕೋವಿಡ್ 19 ನಿಂದ ನಮ್ಮ ದೇಶ ಮಾತ್ರವಲ್ಲ ವಿದೇಶಗಳು ಕೂಡ ಕಷ್ಟಕ್ಕೀಡಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಅದರಲ್ಲೂ ವಿದೇಶದಲ್ಲಿ ಕಷ್ಟಕ್ಕೀಡಾಗಿರುವ ಭಾರತೀಯರಲ್ಲಿ ಹಲವರ ಪರಿಸ್ಥಿತಿ ಕೇಳಿದರೆ ಕಣ್ಣೀರು ಬರುವ...

ಮಂಗಳೂರಿನಲ್ಲಿ ಉಳಿದಿದ್ದ ಕೇರಳದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ

ಕಾಂಗ್ರೆಸ್ ವತಿಯಿಂದ ಕೇರಳ ರಾಜ್ಯಗಳಿಗೆ ತೆರಳಲು ಅಪೇಕ್ಷಿಸಿದ ಕೇರಳದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಇಂದು ಕಲ್ಪಿಸಲಾಗಿತ್ತು.25 ಜನ ಇರುವ ಮೊದಲ ಬಸ್ ಸೇವೆ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಬಾಗದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ...

ಕುಂಞಣ್ಣ ಆಳ್ವ ಕಲ್ಲಡ್ಕ

ಪೆರುವಾಜೆ ಗ್ರಾಮದ ಪೂವಾಜೆ ಕಿಟ್ಟಣ್ಣ ರೈ ಯವರ ಪತ್ನಿ ಶಾರದಾ ರೈ ಅವರ ತಂದೆ ಕುಂಞಣ್ಣ ಆಳ್ವ (೮೫) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಪುತ್ರ ಪುತ್ತೂರಿನ ಸಾಯಿ ಸ್ಟುಡಿಯೋ ಮಾಲಕ ಶಿವ ಪ್ರಸಾದ್ ಆಳ್ವ ಹಾಗೂ ಶಾರದಾ ರೈ ಸೇರಿ ಆರು ಪುತ್ರಿಯರನ್ನು ಅಗಲಿದ್ದಾರೆ. ಇವರು ಕಲ್ಲಡ್ಕದ ಪ್ರಗತಿ ಪರ ಕೃಷಿಕರಾಗಿ, ಕಲ್ಲಡ್ಕ ತರವಾಡು...
Loading posts...

All posts loaded

No more posts

error: Content is protected !!