Ad Widget

ಜೂನ್ 1 ರಿಂದ ದೇವರ ದರ್ಶನ ಭಾಗ್ಯ


ಲಾಕ್ಡೌನ್ ಬಳಿಕ ಸುಮಾರು ಎರಡು ತಿಂಗಳಿಂದ ಬಂದಾಗಿದ್ದ ಧಾರ್ಮಿಕ ಕೇಂದ್ರಗಳು ಜೂನ್ 1 ರಿಂದ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನಿಯಮಾನುಸಾರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಲವು ನಿಯಮಗಳನ್ನು ಪಾಲಿಸುವ ಮೂಲಕ ಭಕ್ತರು ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಿದ್ದಾರೆ ತಿಳಿದುಬಂದಿದೆ. ಈ ಹಿಂದೆ ಸರಕಾರ ಆನ್ಲೈನ್ ದರ್ಶನಕ್ಕೆ ಅವಕಾಶ ಮಾಡುವುದನ್ನು ಸಾರ್ವಜನಿಕರು ಟೀಕೆ ಮಾಡಿದ್ದರು ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading