Ad Widget

ಬೆಳ್ಳಾರೆಯ ವ್ಯಕ್ತಿಗೆ ಕೊರೊನಾ ದೃಢ

. . . . . . . . .

   ಬೆಳ್ಳಾರೆಯಲ್ಲಿ ಕೆಲ ದಿನಗಳಿಂದ  ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಕೆಲದಿನಗಳ ಹಿಂದೆ ಇವರ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದು,ಕೋವಿಡ್ 19 ಇರುವುದು ದೃಢಪಟ್ಟಿದೆ. ಇವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading