- Saturday
- November 23rd, 2024
ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ ಭುಗಿಲೆದ್ದಿದ್ದು , ಭಿನ್ನಮತೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೈನಲ್ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ . ಮಾಜಿ ಸಚಿವರಾದ ಉಮೇಶ ಕತ್ತಿ , ಮುರುಗೇಶ ನಿರಾಣಿ , ಬಸವರಾಜ ಪಾಟೀಲ ಯತ್ನಾಳ್ ಮೊದಲಾದವರ ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಶಾಸಕರು ಈಗಾಗಲೆ 2...
ಕೊಲ್ಲಮೊಗ್ರದಿಂದ ಕಲ್ಮಕಾರುವರೆಗೆ ಸುಮಾರು 8 ಕಿ.ಮೀ. ರಸ್ತೆಯ ಮರುಡಾಮರೀಕರಣ ಆರಂಭವಾಗಿದೆ. ಇದಕ್ಕೆ ಶಾಸಕ ಎಸ್ ಅಂಗಾರ ಸೆಂಟ್ರಲ್ ರೋಡ್ ಫಂಡ್ (CRF) ನಿಂದ ರೂ ೭೫ ಲಕ್ಷ ಅನದಾನ ಒದಗಿಸಿದ್ದಾರೆ. ಈ ಮೊದಲು ಪ್ರಧಾನಮಂತ್ರಿ ಗ್ರಾಮ ಸಡಕ್ ಅಡಿಯಲ್ಲಿ ಅಭಿವೃದ್ಧಿ ಯಾಗಿದ್ದು ಕೆಲ ವರ್ಷಗಳಿಂದ ಗುಂಡಿ ಬಿದ್ದು ಸಂಚಾರಕ್ಕೆ ತೊಡಕಾಗಿತ್ತು.
ರಾಜ್ಯದಲ್ಲಿ ಕೊರೊನಾ ವೈರಸ್ ಸಂಪೂರ್ಣ ಹತೋಟಿಗೆ ಬಾರದಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ತಾತ್ಕಲಿಕವಾಗಿ ಮುಂದೂಡಿದೆ. ಸದ್ಯ ರಾಜ್ಯದಲ್ಲಿರುವ ಪರಿಸ್ಥಿತಿಯನ್ನು ವಿಸ್ತ್ರತವಾಗಿ ಅವಲೋಕಿಸಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ.ಒಂದೇ ವೇಳೆ ಚುನಾವಣೆ ನಡೆದರೇ,ಕೊರೊನಾ ಸೋಂಕು ಮತ್ತಷ್ಟು ಜನರಿಗೆ ಹರಡಲಿದೆ ಎಂಬ ಭೀತಿಯಿಂದ ಚುನಾವಣೆ ಮುಂದೂಡಲಾಗಿದೆ. ಸಂವಿಧಾನದ ಪರಿಚೇದ್ಧ 243 ಕಲಾಂ...