
ದ ಕ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿರುವ ಕೊರೋನ ವೈರಸ್ ಇಂದು 14 ಮಂದಿಗೆ ಕೊರೋನಾ ಪಾಸಿಟಿವ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ .ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ವರದಿಯಾಗಿದ್ದು ರಾಜ್ಯದಲ್ಲಿ ಒಟ್ಟು 141ಮಂದಿ ಕರೋನಾವೈರಸ್ ಇಂದು ಪ್ರಕರಣಗಳು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 2922 ಪ್ರಕರಣಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 49 ಕ್ಕೆ ಏರಿದೆ.