Ad Widget

ಲಾಕ್‌ಡೌನ್ 5.0 ಜೂನ್ 30 ರವರೆಗೆ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ

ದೇಶಾದ್ಯಂತ ಜೂನ್ 30 ರವರೆಗೆ ಲಾಕ್‌ಡೌನ್ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ . ಆದರೆ ಕಂಟೈನ್ ಮೆಂಟ್ ಝೂನ್ ಗಳಿಗೆ ಮಾತ್ರ ಲಾಕ್‌ಡೌನ್ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ . ಜೂನ್ 8 ರಿಂದ ಧಾರ್ಮಿಕ ಸ್ಥಳಗಳು , ಮಾಲ್ , ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ . ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!