- Wednesday
- December 4th, 2024
ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷರಾಗಿರುವ ಅಚ್ಚುತ ಗುತ್ತಿಗಾರು ಸುಳ್ಯ ತಾಲೂಕು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕಳೆದ ಹಲವು ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಕೊರೊನಾ ಕಾರ್ಯಪಡೆಯ ಸಕ್ರಿಯ ಕಾರ್ಯಗಳು ಮತ್ತು ಪಂಚಾಯತ್ ನ ಅಭಿವೃದ್ಧಿ ಕಾರ್ಯಗಳಲ್ಲಿ ಗಣನೀಯ ಸಾಧನೆಗಾಗಿ ಈ ಅವಕಾಶ ಕಲ್ಪಿಸಲಾಗಿದೆ.
ನವದೆಹಲಿ : ಸಂವಿಧಾನವನ್ನು ತಿದ್ದುಪಡಿ ಮಾಡಿ " ಇಂಡಿಯಾ " ಎಂಬ ಹೆಸರನ್ನು " ಭಾರತ " ಅಥವಾ " ಹಿಂದೂಸ್ಥಾನ " ಎಂದು ಬದಲಾಯಿಸಲು ಕೇಂದ್ರಕ್ಕೆ ನಿರ್ದೇಶನ ಕೋರಿರುವ ಮನವಿಯನ್ನು ಜೂನ್ 2 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ಸಮ್ಮತಿಸಿದೆ . " ಒಕ್ಕೂಟದ ಹೆಸರು ಮತ್ತು ಭೂಪ್ರದೇಶದೊಂದಿಗೆ ವ್ಯವಹರಿಸುವ ಸಂವಿಧಾನದ 1...
ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಳೆದ 2 ವರುಷಗಳಿಂದ ಉಬರಡ್ಡ ಮಿತ್ತೂರು ಗ್ರಾಮ ವ್ಯಾಪ್ತಿಯ ಎಲ್ಲಾ ವಿದ್ಯುತ್ ಲೈನ್‌ಗಳ ಅಕ್ಕಪಕ್ಕದಲ್ಲಿರುವ ತಡೆಯೊಡ್ಡುವ ಮರದ ಗೆಲ್ಲುಗಳನ್ನು ಕಡಿದು ಸ್ವಚ್ಛಗೊಳಿಸಿದ್ದು , ಈ ಬಾರಿಯು ಮೇ 31 ಆದಿತ್ಯವಾರ ಬೆಳಗ್ಗೆ ಘಂಟೆ 900 ರಿಂದ ಅಪರಾಹ್ನ 3.00 ರ ತನಕ ಉಬರಡ್ಡ ಮಿತ್ತೂರು ಗ್ರಾಮ ವ್ಯಾಪ್ತಿಯ ಎಲ್ಲಾ ವಿದ್ಯುತ್ ಲೈನ್‌ಗಳ...
ಪ್ರತಿ ಮೊಬೈಲ್ ನಂಬರಿನ ಆರಂಭದಲ್ಲಿ 9 ಸೇರಿಸಲು ಟ್ರಾಯ್ ಶಿಫಾರಸು ಮಾಡಿದೆ . ಅದೇ ರೀತಿ ಸ್ಥಿರ ದೂರವಾಣಿಯಿಂದ ಮೊಬೈಲ್ ಗೆ ಕರೆ ಮಾಡುವ ಸಂದರ್ಭದಲ್ಲಿ ಆರಂಭದಲ್ಲಿ ಸೊನ್ನೆ ಸೇರಿಸಲು ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ ( ಟ್ರಾಯ್ ) ಈ ಸಂಬಂಧ ಶಿಫಾರಸು ಮಾಡಿದೆ . ಇದು ಯಾವಾಗ ಜಾರಿಗೆ ಬರಲಿದೆ ಎಂಬುದು...
ಸುಂದರವಾದ ಜಗತ್ತಿಗೆ ಕಾಲಿಟ್ಟ ಆ ಘಳಿಗೆಯುಎಲ್ಲರ ಮೊಗದಲ್ಲಿ ಕಾಣಿಸಿತು ಸುಂದರ ನಗುವುಹೇಳದೆ, ಕೇಳದೆ ಲಭಿಸಿತು ಈ ಜನುಮವುದೇವರಿಗೆ ತಿಳಿಸುವೆನು ಮನದಾಳದ ನಮನವು… ನನ್ನ ಜಗತ್ತಿನಲ್ಲಿ ಕಂಡೆ ತಂದೆ- ತಾಯಿಯರ ಪ್ರೀತಿಯನ್ನುಪ್ರತಿನಿತ್ಯ ತಮ್ಮನ ತುಂಟಾಟಿಕೆಯಲ್ಲಿ ಮುಳುಗಿ ಏಳುವೆನುಪ್ರತಿಕ್ಷಣ ಅಜ್ಜನ ಪ್ರೀತಿಯಲ್ಲಿ ಮೆರೆದಾಡುವೆನುಪ್ರತಿಯೊಬ್ಬರಿಗೂ ನಾನು ಚಿರ ಋಣಿಯಾಗಿರುವೆನು… ನನ್ನ ಜಗತ್ತಿನಲ್ಲಿ ಕಾಣುವೆನು ಸುಂದರ ಕನಸನ್ನುಅದರಲ್ಲಿ ಗುರುಗಳಿಗೆ ನೀಡುವೆನು ಗೌರವವನ್ನುಗೆಳಯ-ಗೆಳತಿಯರನ್ನು...
ರಾಜ್ಯದಲ್ಲಿ ಕೊರೋನಾ ಸೋಂಕು ನಿತ್ಯವೂ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನ ಸ್ವಯಂ ನಿಯಂತ್ರಣಕ್ಕೆ ಒಳಗಾಗದಿದ್ದರೆ ಇನ್ನು ಮುಂದೆ ಸರಕಾರವೇ ನಿಯಂತ್ರಣ ವಿಧಿಸಲು ಮುಂದಾಗಿದೆ . ಸರಕಾರದ ನಿರಂತರ ಎಚ್ಚರಿಕೆಯ ಮಧ್ಯಯೂ ಜನ ನಿರ್ಲಕ್ಷ್ಯ ವಹಿಸುತ್ತಿರುವುದು ಸರಕಾರದ ಚಿಂತೆಗೆ ಕಾರಣವಾಗಿದೆ . ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ರಹಿತವಾಗಿ ಸಂಚರಿಸುವುದು ಕಂಡು ಬಂದರೆ ದಂಡ...
ಕರಿಕೆ ಸಮೀಪದ ಚೆತ್ತುಕಾಯ ಎಂಬಲ್ಲಿ ಮೀಸಲು ಅರಣ್ಯದಿಂದ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ನಾಲ್ಕು ಜನ ನುರಿತ ಬೇಟೆಗಾರರನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಪ್ರಭಾಕರನ್ ಮಾರ್ಗದರ್ಶನ ದಲ್ಲಿ ವಲಯ ಅರಣ್ಯ ಅಧಿಕಾರಿ ದೇವರಾಜ್ ನೇತ್ರತ್ವದ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿನಡೆಸಿ ಕೆ.ಸಿ.ಸುಂದರ,ಪಿ.ಕೆ.ರಾಮ,ಜೋಷಿ ಜಾರ್ಜ್,...
ಎಂದಿನಂತೆ ದೈನಂದಿನ ಚಟವಟಿಕೆಗಳೊಂದಿಗೆ ನಾಳೆಯ ಸಂಡೆ ಕರ್ಫ್ಯೂ ಮತ್ತು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಸರಕಾರ ಆದೇಶ ಮಾಡಿದೆ. ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಇದ್ದು ಪ್ರಯಾಣಿಕರಿಗೆ ಅನುಕೂಲವಾಗಲಿದೆ . ಹಾಗೆಯೇ ಆಟೋ, ಕ್ಯಾಬ್ ,ಟ್ಯಾಕ್ಸಿ ವ್ಯವಸ್ಥೆ ಇರಲಿದೆ. ದೈನಂದಿನ ವ್ಯಾಪಾರ ವಹಿವಾಟಿಗೆ ಯಾವುದೇ ಅಡ್ಡಿಯಿಲ್ಲ ಎಂದು ಸರಕಾರ ತಿಳಿಸಿದೆ.
ಸುಂಟಿಕೊಪ್ಪ; ಸಮೀಪದ ಕೆದಕಲ್ ಭದ್ರಕಾಳಿ ದೇವಾಲಯದ ತಿರುವಿನಲ್ಲಿ ಕಂಟೈನರ್ ಲಾರಿಯ ಚಕ್ರಕ್ಕೆ ಡಿಕ್ಕಿ ಹೊಡೆದು ಹಿಂಬದಿ ಚಕ್ರ ಹರಿದ ಪರಿಣಾಮ ಸವಾರ ಸಾವನ್ನಪ್ಪಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.ಕುಶಾಲನಗರ ಕಡೆಯಿಂದ ಮಡಿಕೇರಿ ಯತ್ತ ತೆರಳುತ್ತಿದ್ದ ಬೈಕು ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳುತ್ರಿದ್ದ ಕಂಟೈನರ್ ಲಾರಿಯ ಚಕ್ರಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ಆಯಾ ತಪ್ಪಿ ಬಿದ್ದ...