- Thursday
- November 21st, 2024
ಜೂನ್01 ಬಂದರೆ ಸಾಕು ಪ್ರತಿ ವರ್ಷವೂ ಎಂದಿನಂತೆ ಶಾಲಾ ಮಕ್ಕಳು ಉಲ್ಲಾಸ, ಉತ್ಸಾಹದ ಜೊತೆಗೆ ಹೊಸ ಹುರುಪಿನಿಂದ ಶಾಲೆಯ ಅಂಗಳಕ್ಕೆ ಬರುತ್ತಿರುತ್ತಾರೆ... *ಆಹಾ!!* ಬೇಸಿಗೆ ರಜೆಯಲ್ಲಿ ಅವ್ವನ ಮನೆಗೋ,ಮಾವನ ಮನೆಯೋ ಹೀಗೇ ಸಂಸಾರದ ಸಂಬಂಧಿಗಳ ಮನೆಗೆ ಪ್ರಯಾಣ ಮಾಡಿ ಏಳೆಂಟು ದಿನ ಅಲ್ಲೇ ತಮ್ಮಂತಹ ಜೊತೆಗಾರೊಂದಿಗೆ ಆಟ ತುಂಟಾಟ ಜೊತೆಗೆ ಖುಷಿ ಖುಷಿಯಾಗಿ ದಿನಕಳೆಯುತ್ತಾ ಮತ್ತೆ...
ಹರಿಹರಪಲ್ಲತ್ತಡ್ಕ ಕಿರಿಭಾಗ ಬಾಳುಗೋಡು ರಸ್ತೆಯಲ್ಲಿರುವ ಕೊಪ್ಪತ್ತಡ್ಕ ಕಿರು ಸೇತುವೆ ತಡೆಬೇಲಿ ಕಿತ್ತು ಹೋಗಿದ್ದು ಸ್ವಲ್ಪವೇ ಉಳಿದಿದೆ,ಒಂದು ಭಾಗದ ತಡೆಗೋಡೆ ಕೂಡ ಕುಸಿಯುವ ಭೀತಿಯಲ್ಲಿದೆ.ಈ ಸೇತುವೆ ಕಿರಿದಾಗಿದ್ದು ಒಂದು ಲಘು ವಾಹನ ಮಾತ್ರ ಸಂಚರಿಸಲು ಅವಕಾಶವಿದೆ. ಈ ರಸ್ತೆಯಲ್ಲಿ ದಿನದಲ್ಲಿ ನೂರಾರು ವಾಹನಗಳು ಸಂಚರಿಸುತ್ತವೆ. ಶಾಲಾ,ಕಾಲೇಜು ವಿದ್ಯಾರ್ಥಿಗಳು ಕೂಡ ನಡೆದುಕೊಂಡು ಹೋಗುತ್ತಾರೆ. ಮಳೆಗಾಲದಲ್ಲಿ ತುಂಬಿ ಹರಿಯುವ ವೇಳೆ...
ಅರಂತೋಡು ಲಿಂಕ್ ಇರುವ ದೇವಚಳ್ಳ ಗ್ರಾಮದ ತಳೂರಿನ ಎರಡು ಕುಟುಂಬವನ್ನು ಹೋಂ ಕ್ವಾರೆಂಟೇನ್ ಮಾಡಲಾಗಿದೆ . ಅರಂತೋಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.
ಭಾರತ ಲಾಕ್ ಡೌನ್ ಗೊಂಡ ಹಿನ್ನೆಲೆಯಲ್ಲಿ ಶೈಕ್ಷಣಿಕ ಕೇಂದ್ರಗಳು ಮುಚ್ಚಲ್ಪಟ್ಟಿದೆ. ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿಗಳು ನಿಗದಿ ಗೊಂಡು ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಹಾಯವಾಗುವಂತೆ ಆನ್ಲೈನ್ ತರಬೇತಿಗಳು ಆರಂಭಗೊಂಡಿದೆ.ಈ ನಿಟ್ಟಿನಲ್ಲಿ ಕಳೆದ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಪಡೆದು ತೇರ್ಗಡೆಯಾದ ಬಡ ವಿದ್ಯಾರ್ಥಿನಿಗೆ ಕಲಿಕೆಗೆ ಸಹಾಯವಾಗುವ ನಿಟ್ಟಿನಲ್ಲಿ ಎಂಬಿ ಫೌಂಡೇಶನ್...
ಕರ್ನಾಟಕದಲ್ಲಿ ಕೊರೋನಾ ತಾಂಡವವಾಡುತ್ತಿದ್ದು, ಇತ್ತೀಚೆಗೆ ಪ್ರತಿದಿನ ಶತಕ ಬಾರಿಸುತ್ತಲೇ ಬರುತ್ತಿದೆ. ಯಾವಾಗ ಹೊರರಾಜ್ಯ, ದೇಶಗಳಿಂದ ಕರ್ನಾಟಕಕ್ಕೆ ಜನ ಬಂದರೋ ಅಗಲೇ ಕೊರೊನ ರುದ್ರ ನರ್ತನ ಆರಂಭಿಸಿದೆ. ಇಂದು ಕೃಷ್ಣ ನಗರಿ ಉಡುಪಿಯಲ್ಲಿ ಒಂದೇ ದಿನ ಬರೋಬ್ಬರಿ 210 ಪ್ರಕರಣಗಳು ಪತ್ತೆಯಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ . ಇದರಿಂದ ಉಡುಪಿ ಸೇರಿದಂತೆ...
ಹಾಸನ ಜಿಲ್ಲೆಯ ಬೇಲೂರು ಬ್ಲಾಕ್ ಕಾಂಗ್ರೆಸ್ ಕೆ.ಪಿ.ಸಿ.ಸಿ ವೀಕ್ಷಕರಾದ ಧನಂಜಯ ಅಡ್ಪಂಗಾಯ ಜೂ ೨ ರಂದು ಬೇಲೂರು ಕಾಂಗ್ರೇಸ್ ಕಛೇರಿಗೆ ಭೇಟಿ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಸ್ ಪೂರ್ಣೇಶ್ ಹಾರ ಹಾಕಿ ಸ್ವಾಗತಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಧನಂಜಯ ಅಡ್ಪಂಗಾಯ ರವರು ಕೆ ಪಿ ಸಿ ಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್...
ಸೌಭಾಗ್ಯ ವಿಕಲಚೇತನ ಸೇವಾ ಟ್ರಸ್ಟ್ ಸುಳ್ಯ ಈ ಸಂಸ್ಥೆಯ ಹೆಸರಿನಲ್ಲಿ ವಿಕಲಚೇತನರಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಅಜ್ಜಾವರ ಮತ್ತು ಮರ್ಕಂಜ ಗ್ರಾಮಗಳಿಂದ ಕೆಲವು ಸಂತ್ರಸ್ತರು ಸುಳ್ಯ ಅಧಿಕಾರಿಗಳಿಗೆ ದೂರು ನೀಡಿರುವ ಘಟನೆ ಇಂದು ನಡೆದಿದೆ.ದೂರಿನಲ್ಲಿ ಸೌಭಾಗ್ಯ ವಿಕಲಚೇತನ ಸೇವಾ ಟ್ರಸ್ಟ್ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಅದೇ ರೀತಿ ಮರ್ಕಂಜ ಗ್ರಾಮದಲ್ಲಿ ವಿಕಲಚೇತನರಿಂದ ಎಂಬ ಹೆಸರಿನಲ್ಲಿ...
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪದಗ್ರಹಣದ ಕಾರ್ಯಕ್ರಮದ ಕುರಿತು ಎನ್ ಎಸ್ ಯು ಐ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಕೈ ಜೋಡಿಸುವ ಬಗ್ಗೆ ಸಭೆ ಜೂ ೧ ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಹಾಗೂ ಕೋವಿಡ್-19 ನಿಂದ ವಿದ್ಯಾರ್ಥಿಗಳಿಗೆ ಆದಂತಹ ಸಮಸ್ಯೆಗಳ ಬಗ್ಗೆ ಸುಳ್ಯದ ಯುವ ಕಾಂಗ್ರೆಸ್...
ಸುಳ್ಯದ ಪ್ರತಿಷ್ಠಿತ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ನೂತನ ಪ್ರಾಂಶುಪಾಲರಾಗಿ ಅರುಣ್ ಕುಮಾರ್ ಎಸ್ . ಅಧಿಕಾರ ವಹಿಸಿಕೊಂಡರು . ಇಂಗ್ಲಿಷ್ ಎಂ.ಎ. , ಬಿ.ಎಡ್ ಪದವೀಧರರಾಗಿರುವ ಅವರು ಕರ್ನಾಟಕ , ಕೇರಳ ಹಾಗೂ ತಮಿಳುನಾಡು ರಾಜ್ಯಗಳ ವಿವಿಧ ಶಾಲೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ . ಮೈಸೂರಿನ ಪ್ರತಿಷ್ಠಿತ ಕೈಸ್ಟ್ ಶಾಲೆಯಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ ....
Loading posts...
All posts loaded
No more posts