- Thursday
- November 21st, 2024
ಬಹುಕಾಲದ ನಿರೀಕ್ಷೆಯಲ್ಲಿರುವ ಸಂಪಾಜೆ ಗ್ರಾಮ ಪಂಚಾಯತ್ ಘನತ್ಯಾಜ್ಯ ಘಟಕದ ಬೇಡಿಕೆ ಸಾರ್ವಜನಿಕರಲ್ಲಿದ್ದು ಇದೀಗ ಇಂದು ಸ್ಥಳ ಪರಿಶೀಲನೆ ಮಾಡಲು ಅರಣ್ಯ ಸಂರಕ್ಷಣಾಧಿಕಾರಿ ಕರಿಕಲನ್ ಸಂಪಾಜೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆಯನ್ನು ನಡೆಸಿ ಬೇಡಿಕೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳ ಒದಗಿಸಲು...
ಕೊಡಿಯಾಲಬೈಲಿಂದ ಕಂದಡ್ಕ ಹಾಗೂ ಉಬರಡ್ಕಮಿತ್ತೂರು ವರೆಗಿನ ಹೆಚ್ ಟಿ ಲೈನ್ ಕ್ಲಿಯರೆನ್ಸ್ ಮೇ. ೩೧ ರಂದು ನಡೆಯಿತು. ಸುಮಾರು ೨೫ ಕ್ಕೂ ಹೆಚ್ಚೂ ಬಳಕೆದಾರರು ಭಾಗವಹಿಸಿ ಮೆಸ್ಕಾಂ ಜೊತೆ ಕೈ ಜೋಡಿಸಿದರು. ಈ ಪ್ರದೇಶದಲ್ಲಿ ಹಾದು ಹೋಗುವ ಸುಬ್ರಹ್ಮಣ್ಯ ಮತ್ತು ಕೇನ್ಯ ಪೀಡರ್ ನ ಲೈನ್ ತಾಗುವ ಗೆಲ್ಲುಗಳನ್ನು ಕಡಿದು ಸ್ವಚ್ಚಗೊಳಸಿದರು. ಉಬರಡ್ಕದ ಗ್ರಾಮಸ್ಥರು ಪ್ರತಿ...
ರಾಜ್ಯ ಸರಕಾರ ಕೊರೊನಾ ಸೋಂಕು ಹರಡುತ್ತಿರುವ ಬೆನ್ನಲ್ಲೇ ಶಾಲೆಗಳನ್ನು ಆರಂಭಿಸಲು ಆದೇಶ ಹೊರಡಿಸಿದೆ. ರಾಜ್ಯ ಸರಕಾರದ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪೋಷಕರು ಸಹಿ ಸಂಗ್ರಹ ಅಭಿಯಾನ ಜೊತೆಗೆ ಆನ್ ಲೈನ್ ಅಭಿಯಾನವನ್ನು ಕೈಗೊಂಡಿದ್ದಾರೆ. ಪೋಷಕರ ಅಭಿಯಾನಕ್ಕೀಗ ಬಾರೀ ಬೆಂಬಲ ವ್ಯಕ್ತವಾಗಿದೆ.ಜೂನ್ 5ರಿಂದಲೇ ಶಾಲೆಗಳನ್ನು ಪುನರಾರಂಭ ಮಾಡುವ ಕುರಿತು ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು,...
ಕಳೆದ ಕೆಲವು ದಿನಗಳ ಹಿಂದೆ ಕೊರೋನ ಸೋಂಕಿತ ವೈದ್ಯರೊಬ್ಬರು ಅರಂತೋಡಿನಲ್ಲಿ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದು ,ಆ ಮನೆಯವರು ಅಂದು ಮದುವೆ ಮನೆ ಹಾಗೂ ಇತರೆಡೆ ಸಂಚರಿಸಿರುವ ಘಟನೆ ವರದಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಮುಂಜಾಗೃತ ದೃಷ್ಟಿಯಲ್ಲಿ ಅರಂತೋಡು ಗ್ರಾಮದ ಒಂದು ಮತ್ತು ಎರಡನೇ ವಾರ್ಡಿನ ಎಲ್ಲಾ ವಾಣಿಜ್ಯ ವ್ಯವಹಾರಗಳನ್ನು ಜೂನ್...
ಅರಂತೋಡಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡ ಸುಮಾರು ಐವತ್ತಕ್ಕೂ ಅಧಿಕ ಮಂದಿಗೆ ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ವಿಧಿಸಿರುವ ಘಟನೆ ನಡೆದಿದೆ.ಮಲೇಷ್ಯಾದಿಂದ ಬಂದು ಮಂಗಳೂರಿನಲ್ಲಿ ಹೋಟೆಲ್ ಕ್ವಾರಂಟೈನಲ್ಲಿದ್ದ ವೈಧ್ಯ ರಿಪೋರ್ಟ್ ಬರುವ ಮುನ್ನ ಅರಂತೋಡು ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ಅರಂತೋಡಿನಲ್ಲಿರುವ ವೇಳೆ ವರದಿ ಬಂದ ಹಿನ್ನಲೆಯಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿದ ೫೨ಕ್ಕೂ ಅಧಿಕ ಮಂದಿಗೆ...
ಕೊರೊನಾ ತಡೆಗಟ್ಟಲು ಇಲ್ಲಿನ ಆಡಳಿತ ವ್ಯವಸ್ಥೆ ಹರಸಾಹಸ ಪಡುತ್ತಿರುವಾಗ ಗಾಂಧಿನಗರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ, ಸುಳ್ಯದ ಇಕ್ಬಾಲ್ ಜಿ ಎ ರವರ ಪುತ್ರ ಮೊಹಮ್ಮದ್ ಶಿಬಿಲಿ ತನ್ನ ಕೈ ಚಳಕದ ಮೂಲಕ ಸ್ಯಾನಿಟೈಝರ್ ಸ್ಟ್ಯಾಂಡ್ ತಯಾರಿಸುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸ್ಟ್ಯಾಂಡ್‌ನ ಪ್ರಾತ್ಯಕ್ಷಿಕೆ - ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡುವುದು ಮತ್ತು...