Ad Widget

ಕೊಡಗಿನ ಮಾದಾಪುರದಲ್ಲಿ ಎಂ ಬಿ ಸದಾಶಿವ ರವರಿಗೆ ಸನ್ಮಾನ


ಜೆಡಿಎಸ್ ರಾಜ್ಯ ಸಮಿತಿ ಉಪಾಧ್ಯಕ್ಷ ಎಂಬಿ ಸದಾಶಿವ ರವರು ಕೊಡಗಿನ ಮಾದಾಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾದಪುರ ಮೊಹಿಯುದ್ದಿನ್ ಜುಮಾ ಮಸ್ಜಿದ್ ಸಮಿತಿಯ ನೇತೃತ್ವದಲ್ಲಿ ನಿರ್ಮಾಣ ಹಂತದಲ್ಲಿರುವ ಶಾದಿ ಮಹಲ್ ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಇವರ ಸಾಮಾಜಿಕ ಕಳಕಳಿಯ ಅಭಿರುಚಿಯನ್ನು ಗೌರವಿಸಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ವಕ್ಫ್ ಸಮಿತಿ ಮಾಜಿ ಅಧ್ಯಕ್ಷ ಎಬಿ ಉಮ್ಮರ್, ಮಸೀದಿ ಕಮಿಟಿ ಅಧ್ಯಕ್ಷ ಅಬ್ದುಲ್ ಗಫೂರ್, ಉಪಾಧ್ಯಕ್ಷ ಮುಸ್ತಫ ಸೀದಿ , ಕೋಶಾಧಿಕಾರಿ ಮೊಹಮ್ಮದ್ ಅಲಿ, ಪ್ರಧಾನ ಕಾರ್ಯದರ್ಶಿ ಉಬೈದುಲ್ಲಾ, ಸಮಿತಿಯ ಸದಸ್ಯರುಗಳಾದ ಶೇಕ್ಬೀರ್, ಅಬ್ದುಲ್ ಸಮದ್, ಸ್ಥಳೀಯರಾದ ಯೂಸುಫ್ ಮಮ್ಮು, ಶೌಕತ್ ಸುಂಟಿಕೊಪ್ಪ ಮೊದಲಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading