Ad Widget

ನಾಳೆ ಬೆಳ್ಳಾರೆಯಲ್ಲಿ ಕರೆಂಟಿಲ್ಲ

ನಾಳೆ ಜೂ ೬ ಶನಿವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆವಿ ಬೆಳ್ಳಾರೆ , ನೆಟ್ಟಾರು , ಕಳಂಜ , ಮುರುಳ್ಳ , ಪೆರ್ಲಂಪಾಡಿ , ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಸುಳ್ಯ ಎಇಇ ಹರೀಶ್ ನಾಯ್ಕ್ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!