
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಹಿನ್ನೆಲೆ
ಕಾರಂಟೈನ್ ಅವಧಿಯನ್ನು ಹೆಚ್ಚಿಸಿದ್ದು ಪ್ರಾರಂಭಿಕವಾಗಿ ಇದ್ದ ರೂಲ್ಸ್ ಗಳ ಪಾಲನೆಗೆ ಮುಂದಾಗಿದೆ. ಹೊರಜಿಲ್ಲೆ ಇಂದ ಬರುವ ವ್ಯಕ್ತಿಗಳನ್ನು 14 ದಿನಗಳ ಕ್ವಾರಂಟೈನ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಹಾಗೂ
ಹೊರರಾಜ್ಯದಿಂದ ಬರುವ ವ್ಯಕ್ತಿಗಳನ್ನು 21 ದಿನ ಕ್ವಾರಂಟೈನ್ ಮಾಡುವಂತೆ ಸೂಚನೆ ನೀಡಿದೆ.