
ಅಲೆಕ್ಕಾಡಿ ಕುಕ್ಕಟ್ಟೆ ಅಬ್ದುಲ್ ಲತೀಫ್ ಅವರು ಮೂಡಬಿದರೆಯಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಇವರು ಮೂಡಬಿದರೆಯಲ್ಲಿ ಜ್ಯುವೆಲ್ಲರಿ ಅಂಗಡಿಯನ್ನು ಹೊಂದಿದ್ದರು ಎಂದು ತಿಳಿದುಬಂದಿದೆ.ಮುಲ್ಕಿ ವಿಜಯ ಬ್ಯಾಂಕ್ ಹತ್ತಿರ ಎರಡು ತಂಡಗಳ ನಡುವೆ ನಡೆದ ಮಾರಾಮಾರಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ ಘಟನೆಗೆ ಸಂಬಂಧಿಸಿದಂತೆ ಇನ್ನು ಇಬ್ಬರು ತೀವ್ರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.