ಎಸ್.ಎಸ್.ಎಲ್.ಸಿ ಪರೀಕ್ಷೆ- ನೋಡಲ್ ಅಧಿಕಾರಿ ನಿಯೋಜನೆ

2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಸಹಾಯವಾಣಿ ನೋಡಲ್ ಆಗಿ ನಿಯೋಜಿಸಿರುವ ಬಗ್ಗೆ
ಜೂ 4 ರಂದು ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಸೂಚಿಸಿದ್ದಾರೆ.

. . . . . . . . .

ಅದರಂತೆ ಈ ವಿಷಯಕ್ಕೆ ಸಂಬಂಧಿಸಿದಂತೆ 2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುರಿತು ಯಾವುದೇ ಸಂದೇಹಗಳು ಅಗತ್ಯ ಮಾಹಿತಿಗಳನ್ನು ಪರೀಕ್ಷೆ ಬರೆಯುವ ಮಕ್ಕಳಿಗೆ ಅಥವಾ ಪೋಷಕರಿಗೆ ಒದಗಿಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ರಾಜೀವ್‌ , ಮುಖ್ಯ ಶಿಕ್ಷಕರು ಸರಕಾರಿ ಪ್ರೌಢಶಾಲೆ ಮರ್ಕಂಜ ಇವರನ್ನು ತಾಲೂಕು ಸಹಾಯವಾಣಿ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದೆ , ಅಧಿಕಾರಿಯವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಹಾಜರಿದ್ದು , ತಾಲೂಕಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ಮಕ್ಕಳು / ಪೋಷಕರಿಗೆ ಹಾಗೂ ಸಾರ್ವಜನಿಕರಿಗೆ ಏನಾದರೂ ಅಗತ್ಯ ಮಾಹಿತಿಗಳು ಬೇಕಾಗಿದ್ದಲ್ಲಿ ಪರೀಕ್ಷೆಯ ಕೊನೆಯ ದಿನಾಂಕದವರೆಗೂ ಒದಗಿಸಲು ಸೂಚಿಸಿದೆ . ತಾಲೂಕು ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 08257-230419 , ಇ – ಮೇಲ್ beosullia@gmail.com ಸಹಾಯವಾಣಿ ನೋಡಲ್ ಅಧಿಕಾರಿಯವರ ಮೊಬೈಲ್ ಸಂಖ್ಯೆ : 9481720143 ಆಗಿದ್ದು ಇವರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading