- Thursday
- November 21st, 2024
ಮೊಹಿಯದ್ದ್ದೀನ್ ಜುಮಾ ಮಸೀದಿ ಅತ್ತಿಕರಮಜಲು ಪಾಜಪಳ್ಳ, ಬಾಳಿಲ ಇದರ ಅಧೀನ ಸಂಸ್ಥೆಯಾದ ಮಿನ್ನತುಲ್ ಹುದಾ ಯಂಗ್ ಗೈಸ್ ಅತ್ತಿಕರಮಜಲು, ಬಾಳಿಲ ಈ ಸಂಘಟನೆಯ ಯುವಕರ ಕಾರ್ಯವನ್ನು ಮೆಚ್ಚಲೇಬೇಕು.ಅನೇಕ ಧಾರ್ಮಿಕ, ಸಾಮಾಜಿಕ ರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಮಿನ್ನತುಲ್ ಹುದಾ ಸಂಘಟನೆ ಕೊರೊನ ಲಾಕ್ ಡೌನ್ ಸಂಧರ್ಭದಲ್ಲಿ ಅನೇಕ ಶ್ಲಾಘನೀಯ ಸೇವೆಗೈದು ಜನರ ಮೆಚ್ಚುಗೆಗೆ ಪಾತ್ರವಾಗಿದೆ....
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(10.06.2020 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320 ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...
ಸುಳ್ಯ ನಗರದಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಅಳವಡಿಸಿಕೊಳ್ಳಲು ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ವಿಜಯ ಪ್ರಸಾದ್ ಸೂಚನೆ ನೀಡಿದ್ದಾರೆ. ಅವರು ಸುಳ್ಯ ಪೇಟೆಯಲ್ಲಿ ಅಧಿಕಾರಿಗಳ ಜತೆ ರೌಂಡ್ಸ್ ಮಾಡಿದರು.ಈ ಸಂದರ್ಭದಲ್ಲಿ ಕೆಲವರು ಮಾಸ್ಕ್ ಧರಿಸದೆ ಅಂತರ ಕಾಯ್ದುಕೊಳ್ಳದಿರುವುದನ್ನು ಗಮನಿಸಿದ ಡಿವೈಎಸ್ಪಿ ಯವರು ಅವರಿಗೆ ಚೆನ್ನಾಗಿ ಕ್ಲಾಸ್ ತೆಗೆದುಕೊಂಡ ಘಟನೆಯೂ ನಡೆಯಿತು.ಸುಳ್ಯ ಪೇಟೆಯಲ್ಲಿ ಅಂಗಡಿ ಹೋಟೆಲ್, ಬ್ಯಾಂಕ್,ಮೆಡಿಕಲ್,...
ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ , ಕುಕ್ಕುಜಡ್ಕಮತ್ತು ಗ್ರಾಮ ವಿಕಾಸ ಸಮಿತಿ ಅಮರಮುಡ್ನೂರು/ಪಡ್ನೂರು ಇದರ ಜಂಟಿ ಆಶ್ರಯದಲ್ಲಿ ಗ್ರಾಮದ ರೈತರಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಅಮರ ಸಹಕಾರ ಸಭಾಭವನದಲ್ಲಿ ಜೂ.10ರಂದು ಜರುಗಿತು.ಹರಿಶ್ಚಂದ್ರ ಗೌಡ ಮೊಂಟಡ್ಕ ಗ್ರಾಮ ವಿಕಾಸ ಸಮಿತಿ ಅಮರಮುಡ್ನೂರು ಇವರು ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಪ್ರವೀಣ್ ಸರಳಾಯ ಮಂಗಳೂರು...
ಸುಳ್ಯ ಜಯನಗರದ ನಾರಾಜೆಯಲ್ಲಿ ವ್ಯಕ್ತಿಯೊಬ್ಬರಿಗೆ ಸಿಡಿಲಾಘಾತಗೊಂಡು ಕುಸಿದು ಬಿದ್ದ ಘಟನೆ ಇಂದು ನಡೆದಿದೆ. ತನ್ನ ಸಹೋದರಿ ಗೀತಾ ಮನೆೆಗೆ ಬಂದಿದ್ದ ಪುತ್ತೂರು ನಿವಾಸಿ ಜಯರಾಮ (27)ಎಂಬವರು ಫೋನ್ ನಲ್ಲಿ ಮಾತನಾಡುವ ವೇಳೆ ಸಿಡಿಲಾಘಾತಕ್ಕೆ ಕುಸಿದು ಬಿದ್ದರೆನ್ನಲಾಗಿದೆ.ಅವರು ಸಹೋದರಿ ಮನೆ ಸಮೀಪ ಬಂದು ಕಾರಿನಿಂದ ಇಳಿಯುವ ವೇಳೆಯೇ ಸಿಡಿಲಾಘಾತವಾಗಿದ್ದ ಅವರ ಕೈಯಲ್ಲಿದ್ದ ಮೊಬೈಲ್ ದೂರಕ್ಕೆ ಎಸೆಯಲ್ಪಟ್ಟಿತ್ತು. ಕುಸಿದ...
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಜಾಲ್ಸೂರು ಮತ್ತು ಗ್ರಾಮ ವಿಕಾಸ ಸಮಿತಿ ಕನಕಮಜಲು – ಜಾಲ್ಸೂರು ಇದರ ಜಂಟಿ ಆಶ್ರಯದಲ್ಲಿ ಗ್ರಾಮದ ರೈತರಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜೂ.10ರಂದು ಜರುಗಿತು. ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷ ದಿನೇಶ್ ಅಡ್ಕಾರು ಅಧ್ಯಕ್ಷತೆ ವಹಿಸಿದ್ದರು. ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ...
ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಮಂಡೆಕೋಲು ಮತ್ತು ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಇದರ ಜಂಟಿ ಆಶ್ರಯದಲ್ಲಿ ಗ್ರಾಮದ ರೈತರಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಸಂಘದ ಅಮೃತ ಸಭಾಭವನದಲ್ಲಿ ಜೂ.10 ರಂದು ಜರುಗಿತು. ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಅಧ್ಯಕ್ಷತೆ ವಹಿಸಿದ್ದರು. ಕೃಷ್ಣಕುಮಾರ್ ಮಡ್ತಿಲ ಅವರು ತರಕಾರಿ ಬೀಜ ವಿತರಣೆಯ ಕುರಿತು...
ಪುತ್ತೂರಿನಿಂದ ಪಳ್ಳತ್ತೂರಿಗೆ ಹೋಗುತ್ತಿದ್ದ ಸರಕಾರಿ ಬಸ್‌ನೊಂದು ಈಶ್ವರ ಮಂಗಲದ ಸಾಂತ್ಯ ಎಂಬಲ್ಲಿ ಪಲ್ಟಿಯಾಗಿದೆ . ಸಾಂತ್ಯ ಮಂಜುನಾಥ ರೈ ಎಂಬವರ ಮನೆ ಮೇಲೆಯೇ ಬಸ್ ಬಿದ್ದಿದ್ದು , ಹಾನಿಯಾಗಿದೆ . ಬಸ್ ಚಾಲಕ , ನಿರ್ವಾಹಕ ಸೇರಿದಂತೆ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ .
ಕೊರೊನಾ ನಂತರ ಮಂಗಳೂರಿನಲ್ಲಿ ಮಾನವೀಯತೆ ಮರೆಯಾದಂತೆ ಕಂಡು ಬರುತ್ತಿದೆ. ಸ್ಮಶಾನ ಗಲಾಟೆ, ಕ್ವಾರಂಟೈನ್ ಗಲಾಟೆಗಳ ನಂತರ ಈಗ ಮತ್ತೆ ಸುದ್ದಿಯಲ್ಲಿದ್ದು, ಮಂಗಳೂರಿನ ಆಸ್ಪತ್ರೆಗೆ ಆಂಬುಲೆನ್ಸ್‌ನಲ್ಲಿ ರೋಗಿಯೊಬ್ಬರನ್ನು ಕರೆದುಕೊಂಡು ಬಂದಿದ್ದ ಚಾಲಕರಿಗೆ ನಗರದಲ್ಲಿ ಅಂಗಡಿ ಮಾಲಕರೊಬ್ಬರು ನೀರಿನ ಬಾಟ್ಲಿಯನ್ನು ನೀಡಲು ನಿರಾಕರಿಸಿರುವ ಘಟನೆ ನಡೆದಿದೆ.ಈ ಘಟನೆಯಿಂದ ಆಕ್ರೋಶಗೊಂಡ ಆಂಬುಲೆನ್ಸ್ ಚಾಲಕರು ಇದೀಗ ನಗರ ಬಂದರು ಠಾಣಾ ಪೊಲೀಸರಿಗೆ...