- Thursday
- November 21st, 2024
ಕೊಡಗು ಜಿಲ್ಲೆಯಲ್ಲಿ 2018-19 ಮತ್ತು 2019-20ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ.ಆ ದಿಸೆಯಲ್ಲಿ ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದ್ದು, ಪ್ರಸ್ತುತ ಮುಂಗಾರು ಪ್ರಾರಂಭವಾಗಿದೆ. ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ...
ಸುಳ್ಯದ ಪ್ರತಿಷ್ಠಿತ ಕೆವಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಡಾ.ಲೀಲಾಧರ್ ಡಿ.ವಿ ಪ್ರಾಂಶುಪಾಲರಾಗಿ ಇಂದು ನೇಮಕಗೊಂಡಿದ್ದಾರೆ.
ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 30 ರಂದು ಸಂಜೆ 5.30ಗಂಟೆಯೊಳಗೆ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಮಂಗಳೂರು ಇವರಿಗೆ...
ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ನಜೀರ್ ಗೆ ಕೆನರಾ ಬ್ಯಾಂಕ್ ವತಿಯಿಂದ ಕಾರನ್ನು ಗಿಫ್ಟ್ ಮಾಡಲಾಗಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಮಂಗಳೂರಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಕೆನರಾ ಬ್ಯಾಂಕ್ ಅಧಿಕಾರಿಗಳೇ ಸ್ವತಃ ಕಾರನ್ನು ಸ್ಮಾರ್ಟ್ ಸಿಟಿ ಎಂಡಿ ಮಹಮ್ಮದ್ ನಜೀರ್ ಗೆ ಹಸ್ತಾಂತರ ಮಾಡಿದ್ದಾರೆ. “ಸ್ಮಾರ್ಟ್_ಸಿಟಿ” ಕೇಂದ್ರ...