Ad Widget

ಭರತ್ ಬಿ.ಎಂ.ರವರಿಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ಭಡ್ತಿ

ಎಡಮಂಗಲದ ಭರತ್ ಬಿ.ಎಂ.ರವರು ಪುತ್ತೂರು ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದಲ್ಲಿ ಸಹಾಯಕ ಅಭಿಯಂತರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದೀಗ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ಜೂ .10 ರಂದು ಭಡ್ತಿ ಹೊಂದಿದ್ದಾರೆ . ಇವರು ಎಡಮಂಗಲದ ದಿ.ಡಾ.ಬಿ.ಮೋಹನ ಕುಮಾರ್ ಬಳಕ್ಕಬೆ ಮತ್ತು ಶ್ರೀಮತಿ ಶಶಿಕಲಾ ಮೋಹನ್ ಕುಮಾರ್ ದಂಪತಿಯ ಪುತ್ರ .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading