Ad Widget

ಕನಕಮಜಲು ಯುವಕ ಮಂಡಲ- ಪದಗ್ರಹಣ

ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ ಕನಕಮಜಲು ಇದರ ವತಿಯಿಂದ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಜೂನ್ 14 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.  ಸಭಾಧ್ಯಕ್ಷತೆಯನ್ನು  ಯುವಕ ಮಂಡಲ ಕನಕಮಜಲು ಇದರ ಅಧ್ಯಕ್ಷ ಜಯಪ್ರಸಾದ್  ಕಾರಿಂಜ ವಹಿಸಿದ್ದರು.

. . . . . . . . .

 ಮುಖ್ಯ ಅತಿಥಿಗಳಾಗಿ ಪ್ರಾ.ಕೃ.ಪ.ಸ.ಸಂ.ನಿ. ಜಾಲ್ಸೂರ್ ಕನಕಮಜಲು ಇದರ ಅಧ್ಯಕ್ಷ ಡಾ| ಗೋಪಾಲಕೃಷ್ಣ ಭಟ್ ವಲಬೈಲು ಮತ್ತು ಯುವಜನ ಸಂಯುಕ್ತ ಮಂಡಳಿ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಎ. ಎಂ. ಹಾಗೂ ಗ್ರಾ.ಪಂ. ಕನಕಮಜಲು ಇದರ ಉಪಾಧ್ಯಕ್ಷ ಶ್ರೀಧರ ಕುತ್ಯಾಳ ,  ಯು. ಮಂ. ಕನಕಮಜಲು ಇದರ ಗೌರವಾಧ್ಯಕ್ಷ ಹರಿಪ್ರಸಾದ್ ಮಾಣಿಕೊಡಿ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ‌ಯುವಕ ಮಂಡಲದ ಎಲ್ಲಾ ಪೂರ್ವಾಧ್ಯಕ್ಷರುಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಚಂದ್ರಶೇಖರ ನೆಡಿಲು ಸ್ವಾಗತಿಸಿ, ಬಾಲಚಂದ್ರ ನೆಡಿಲು ವಂದಿಸಿದರು. ಅಶ್ವಥ್ ಅಡ್ಕಾರ್ ಕಾರ್ಯಕ್ರಮ ನಿರೂಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading