Ad Widget

ದುಗ್ಗಲಡ್ಕದಲ್ಲಿ ಜಾನುವಾರು ಸಾಗಾಟಗಾರರ ಮೇಲೆ ಸಂಘ ಪರಿವಾರದ ಗೂಂಡಾಗಿರಿ ಖಂಡನೀಯ -ಎಸ್.ಡಿ.ಪಿ.ಐ

ಸುಳ್ಯ ತಾಲೂಕಿನ ದುಗ್ಗಲಡ್ಕದಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಾಪಾರಿಗಳ ಮೇಲೆ ಸಂಘಪರಿವಾರದ ಗೂಂಡಾಗಳು ನಡೆಸಿದ ಮಾರಣಾಂತಿಕ ಹಲ್ಲೆ ಕೃತ್ಯವನ್ನು ಎಸ್ ಡಿಪಿಐ ತೀವ್ರವಾಗಿ ಖಂಡಿಸುತ್ತದೆ.ಎರಡು ದಿನಗಳ ಹಿಂದೆ ಮಂಗಳೂರಿನ ಉರ್ವಸ್ಟೋರ್ ಬಳಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತನ ಮೇಲೆ ಪೋಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿದ್ದಾರೆ ಆದರೇ ಹಲ್ಲೆ...

ದ.ಕ.ಜಿಲ್ಲೆಯಲ್ಲಿ ಇಂದು 79 ಸೋಂಕು ಪತ್ತೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7530 ಏರಿಕೆಯಾಗಿದ್ದು. ಇಂದು ರಾಜ್ಯದಲ್ಲಿ ಮತ್ತೆ 317 ಜನರಿಗೆ ಸೋಂಕು ಪಾಸಿಟಿವ್ ದೃಢಪಟ್ಟಿದೆ.ಇಂದು ದ.ಕ ಜಿಲ್ಲೆಯಲ್ಲಿ ಒಟ್ಟು 79 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು ಎಲ್ಲರೂ ಅಂತರಾಷ್ಟ್ರೀಯ ಹಾಗೂ ಹೋರ ರಾಜ್ಯದಿಂದ ಬಂದವರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ ೩೭೮ ಕ್ಕೆ ಏರಿದೆ.
Ad Widget

ಜಾನುವಾರು ಸಾಗಾಟ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಡಿವೈಎಸ್ಪಿ ದಿನಕರ ಶೆಟ್ಟಿ ಸೂಚನೆ

ಸುಳ್ಯದ ನಾವೂರು ಎಂಬಲ್ಲಿಂದ ಜೂನ್ 15ರಂದು ಸಂಜೆ ಅಕ್ರಮವಾಗಿ ದನ ಸಾಗಾಟ ಪ್ರಕರಣದ ಹಿನ್ನೆಲೆಯಲ್ಲಿ ದುಗಲಡ್ಕಸಮೀಪ ಪರಿಸರದ ಯುವಕರು ವಾಹನವನ್ನು ತಡೆದು ಪಿಕಪ್ ವಾಹನದಲ್ಲಿದ್ದ ಮೂವರನ್ನು ಥಳಿಸಿದ್ದಾರೆ ನಂತರ ವಿಷಯ ತಿಳಿದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ವಾಹನವನ್ನು ಮತ್ತು ದನ ಸಾಗಾಟ ಮಾಡುತ್ತಿದ್ದ ಯುವಕರನ್ನು ಬಂಧಿಸಿದರು. ಈ ಘಟನೆಯ ಹಿನ್ನೆಲೆಯಲ್ಲಿ...

ಚೇತರಿಕೆ ಕಾಣುತ್ತಿರುವ ರಬ್ಬರ್ ದರ : ಕೇರಳದಂತೆ ಇಲ್ಲೂ ಸರಕಾರ ಬೆಂಬಲ ಬೆಲೆ ನೀಡಬೇಕು- ಮುಂಡೋಡಿ

⏩⏩ಅಮರ ಸುದ್ದಿ ವಿಶೇಷ⏩⏩ ಕರೋನಾ ಲಾಕ್ಡೌನ್ ನಿಂದ ಸಂಕಷ್ಟಕ್ಕೊಳ ರಬ್ಬರ್ ಕೃಷಿಕರಿಗೆ ಧಾರಣೆ ಕಡಿಮೆಯಾಗಿದ್ದರಿಂದ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ ಸ್ವಲ್ಪ ಚೇತರಿಕೆ ಕಂಡುಬರುತ್ತಿದ್ದು ರೈತರು ತುಸು ನಿಟ್ಟುಸಿರು ಬಿಡುವಂತಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತಿಹೆಚ್ಚು ರಬ್ಬರ್ ಬೆಳೆಗಾರರರನ್ನು ಹೊಂದಿದೆ. ದರ ಇಳಿಕೆಯಿಂದ ಈ ಬಾರಿ ಕೆಲವು ಕೃಷಿಕರು ರಬ್ಬರ್ ಟ್ಯಾಪಿಂಗ್ ಮಾಡದೆ...

ಗಡಿಯಲ್ಲಿ ಚೀನಾ ತಕರಾರು: ಪ್ರತ್ಯುತ್ತರ ನೀಡಿದ ಸೇನೆ ೫ ಚೀನಿ‌ ಸೈನಿಕರು ಹತ – ಮೂವರು ಭಾರತೀಯ ಯೋಧರು ಹುತಾತ್ಮ

ಲಡಾಖ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಲಡಾಖ್ ಗಡಿಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಸಂಭವಿಸಿದ್ದು, ಚೀನಿ ಸೈನಿಕರ ದಾಳಿಯ ಪರಿಣಾಮವಾಗಿ ಭಾರತೀಯ ಸೇನೆಯ ಓರ್ವ ಸೈನ್ಯಾಧಿಕಾರಿ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.ಗಡಿಯಿಂದ ಸೈನ್ಯ ಹಿಂಪಡೆಯುವಿಕೆ ಪ್ರಕ್ರಿಯೆ ಜಾರಿಯಲ್ಲಿರುವಾಗಲೇ ಚೀನಿ ಸೈನಿಕರು ಗಡಿಯಲ್ಲಿ ಭಾರತೀಯ ಸೈನಿಕರೊಂದಿಗೆ ಘರ್ಷಣೆಗೆ ಇಳಿದಿದ್ದಾರೆ ಎನ್ನಲಾಗಿದೆ.ನಿನ್ನೆ ತಡರಾತ್ರಿ ನಡೆದ ಘರ್ಷಣೆಯಲ್ಲಿ ಭಾರತೀಯ ಸೇನೆಯ ಓರ್ವ...

ಸಂಪಾಜೆ ಸೊಸೈಟಿಯಿಂದ ಆಶಾ ಕಾರ್ಯಕರ್ತೆಯರಿಗೆ ಕೊಡುಗೆ

ಸoಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸ೦ಘ ನಿ. ಇದರ ವತಿಯಿ೦ದ ಸ೦ಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತರಾಗಿ ದುಡಿಯುತ್ತಿರುವ ಐದು ಮ೦ದಿ ಆಶಾ ಕಾರ್ಯಕರ್ತರಿಗೆ ಅವರ ಸೇವೆಯನ್ನು ಗುರುತಿಸಿ 1ಲೀ. ನ ಪ್ಲಾಸ್ಕ್ ಹಾಗೂ ಬ್ಯಾಗ್ ವಿತರಿಸಲಾಯಿತು. ಅಲ್ಲದೇ ಸ೦ಘದ ಅಧ್ಯಕ್ಷರಾದ ಸೋಮಶೇಖರ ಕೊಯಿ೦ಗಾಜೆಯವರು ಸ೦ಘದ ವತಿಯಿ೦ದ ಹಾಟ್ ಕೇಸನ್ನು ನೀಡುವ ಬಗ್ಗೆ ಭರವಸೆ...

ಕ್ಯಾಂಪ್ಕೊ ಇಂದಿನ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(16.06.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 260 - 305ಹಳೆ ಅಡಿಕೆ 265 - 325ಡಬಲ್ ಚೋಲ್ 265 - 325 ಫಠೋರ 200 - 250ಉಳ್ಳಿಗಡ್ಡೆ 110 - 155ಕರಿಗೋಟು 110 - 145 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...

ಯಾರದೋ ತಪ್ಪಿಗೆ ನಾವು ಶಿಕ್ಷೆ ಅನುಭವಿಸುತ್ತಿದ್ದೇವೆ ವ್ಯಾಪಾರಕ್ಕೆ ನಷ್ಟವಾಗುತ್ತಿದೆ- ಕ್ವಾರಂಟೈನ್ ಗೊಳಪಟ್ಟ ತಳೂರು ನಿವಾಸಿಯೊಬ್ಬರ ಅಳಲು

ಅರಂತೋಡಿನಲ್ಲಿ ಇವರು ಹೋಗಿದ್ದ ವಿವಾಹ ಸಮಾರಂಭಕ್ಕೆ ಕೊರೊನ ಪಾಸಿಟಿವ್ ಇದ್ದವರ ಭೇಟಿ ಮಾಡಿದ್ದ ವ್ಯಕ್ತಿಯೊಬ್ಬರು ಬಂದಿದ್ದಾರೆಂದು ಪ್ರಚಾರವಾಗಿತ್ತು. ಇದನ್ನು ಕೇಳಿ ಇವರಿಗೆ ಆಘಾತ ತಂದಿತ್ತು. ಮದುವೆಗೆ ಹೋದವರನ್ನೆಲ್ಲಾ ಕ್ವಾರಂಟೈನ್ ಮಾಡಬೇಕೆಂಬ ಆದೇಶ ಬಂದ ಹಿನ್ನೆಲೆಯಲ್ಲಿ ಸುಮಾರು 50 ಕ್ಕೂ ಮಿಕ್ಕಿ ಜನರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಆದರೇ ಯಾರದೋ ತಪ್ಪಿಗೆ,ಇಲಾಖೆಯ ತಪ್ಪಿಗೋ, ಲ್ಯಾಬ್ ನವರ ತಪ್ಪಿಗೋ...
error: Content is protected !!