Ad Widget

ಚೀನಾದ ದುರಹಂಕಾರಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಖಂಡನೆ


ಭಾರತ ಚೀನಾ ಗಡಿಯ ಭಾಗದಲ್ಲಿ ಚೀನಾ ಸೈನಿಕರು ನಮ್ಮ ಗಡಿ ದಾಟಿ ಬಂದಾಗ ನಮ್ಮ ಸೈನಿಕರು ಅದಕ್ಕೆ ಅವಕಾಶ ಕೊಡದೆ ಇದ್ದಾಗ ಚಕಮಕಿ ನಡೆದು ನಮ್ಮ ದೇಶದ 20 ಸೈನಿಕರು ನಿಧನ ಹೊಂದಿರುವುದು ಬೇಸರದ ಸಂಗತಿ . ಅವರ ಅತ್ಮಕ್ಕೆ ಶಾಂತಿ ಸಿಗಲಿ . ಚೀನಾದ ದುರಹಂಕಾರವನ್ನು ಕೇಂದ್ರ ಸರಕಾರವು ಕೂಡಲೆ ಮಟ್ಟ ಹಾಕಬೇಕು . ಇದಕ್ಕೆ ತಕ್ಕ ಶಾಸ್ತಿಯನ್ನು ನೀಡಬೇಕು . ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ಆಗ್ರಹಿಸುತ್ತಿದ್ದಾರೆ .

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!