Ad Widget

ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆಗೆ ಸರ್ಕಾರ ಆದೇಶ- ವೇಳಾಪಟ್ಟಿ ಇಲ್ಲಿದೆ

ಸರ್ಕಾರದ ಆದೇಶದಂತೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ನಡೆಯುವ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳ ಪ್ರಯಾಣದ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮವು ಸುಳ್ಯ , ಸುಬ್ರಹ್ಮಣ್ಯ , ಬೆಳ್ಳಾರೆ ವಲಯಗಳಲ್ಲಿ ಕಲ್ಪಿಸಲಾಗುವ ಬಸ್ಸುಗಳ ವಿವರಗಳನ್ನು ನೀಡಿದೆ.

ಚೀನಾದ ಕಪಟ ಯುದ್ಧತಂತ್ರಕ್ಕೆ ಚಾಣಕ್ಯನೀತಿಯಿಂದಲೇ ಉತ್ತರಿಸಬೇಕಾಗಿದೆ- ಹಿಂದೂ ಜನಜಾಗೃತಿ ಸಮಿತಿ

ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಮತ್ತು ಭಾರತ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಭಾರತೀಯ ಕರ್ನಲ್ ಮತ್ತು ಸೈನಿಕರು ಹುತಾತ್ಮರಾಗಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಚೀನಾದ ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರಕಾರವು ದೇಶದ ಗಡಿಗಳನ್ನು ಭದ್ರಪಡಿಸಲು ಚಾಣಕ್ಯನೀತಿ ಮತ್ತು ಗೆರಿಲ್ಲಾಯುದ್ಧತಂತ್ರದ ಮೂಲಕ ಚೀನಾಗೆ ಕಠೋರವಾದ ಪ್ರತ್ಯುತ್ತರ ನೀಡಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು...
Ad Widget

ಕನಕಮಜಲು ಹಣ್ಣಿನ ಗಿಡಗಳು ಮತ್ತು ಹಲಸಿನ ಹಣ್ಣಿನ ಖಾದ್ಯಗಳ ಮಾಹಿತಿ ಶಿಬಿರ

ಕನಕಮಜಲು ಗ್ರಾಮ ಪಂಚಾಯತಿ ಮತ್ತು ಯುವಜನ ವಿಕಾಸ ಕೇಂದ್ರ ಯುವಕಮಂಡಲ ಕನಕಮಜಲು ಇದರ ಜಂಟೀ ಆಶ್ರಯದಲ್ಲಿ ಹಣ್ಣಿನ ಗಿಡಗಳು ಮತ್ತು ಹಲಸಿನ ಹಣ್ಣಿನ ಖಾದ್ಯಗಳ ಕುರಿತು ಮಾಹಿತಿ ಶಿಬಿರವು ಜೂ.16ರಂದು ಜರುಗಿತು. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಶ್ರೀಧರ ಕುತ್ಯಾಳ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ನಮ್ಮ ಪರಿಸರದಲ್ಲಿ...

ಆನ್ಲೈನ್ ತರಗತಿ ಯಶಸ್ವಿಗೊಳಿಸಲು ಸುಳ್ಯ ರೇಂಜ್ ಮದ್ರಸ ಕರೆ

ಪ್ರಸ್ತುತ ಸಂದಿಗ್ಧ ಘಟ್ಟದಲ್ಲಿ ಮದ್ರಸ ಶಿಕ್ಷಣ ಮೊಟಕುಗೊಂಡದ್ದನ್ನು ಪರಿಹರಿಸಲು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಮತ್ತು ಎಸ್ ಕೆ ಐ ಎಂ ವಿ ಬಿ ನಿರ್ದೇಶಿಸಿದ ಸಮಸ್ತ ಆನ್ಲೈನ್ ತರಗತಿಯನ್ನು ಯಶಸ್ವಿಗೊಳಿಸಲು ಸುಳ್ಯ ರೇಂಜ್ ಮದ್ರಸ ಮೇನೇಜ್ಮೆಂಟ್ ಅಸೋಸಿಯೇಶನ್ ಕರೆ ನೀಡಿತು. ಸುಳ್ಯದ ಪರಿವಾರಕಾನದ ಗ್ರಾಂಡ್ ಪರಿವಾರ್ ಹಾಲ್'ನಲ್ಲಿ ನಡೆದ ವಿಶೇಷ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಾರ್ಯಕ್ರಮದ...

ಗೋರಕ್ಷಕರನ್ನು ಹತ್ತಿಕ್ಕದೇ ಗೋಹತ್ಯೆ ,ಕಳ್ಳತನ ದಂಧೆ ನಡೆಸುವವರನ್ನು ಹತ್ತಿಕ್ಕುವಂತೆ ಭಜರಂಗದಳ ಒತ್ತಾಯ

ಸುಳ್ಯ ತಾಲೂಕಿನ ಹೆಚ್ಚಿನ ಕಡೆ ಗೋ ಕಳ್ಳತನ ಹಾಗು ಗೋ ಕಳ್ಳ ಸಾಗಾಣಿಕೆ ನಡೀತಾ ಇದೆ.ಕೆಲವರು ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ನಮ್ಮ ಸಂಘಟನೆಯ ಕಾರ್ಯಕರ್ತರು ಇದರ ವಿರುದ್ಧ ಹೋರಾಡುತ್ತಲೇ ಬಂದಿದ್ದಾರೆ.ವಿಶ್ವ ಹಿಂದೂ ಪರಿಷದ್ ಬಜರಂಗದಳ ಹುಟ್ಟಿನಿಂದಲೇ ಗೋಹತ್ಯೆ ಹಾಗು ಗೋಕಳ್ಳತನದ ವಿರುದ್ಧ ಧ್ವನಿ ಎತ್ತಿ ಹೋರಾಟವನ್ನು ಮಾಡುತ್ತಲೇ ಇದೆ.ಆದರೆ ಸುಮಾರು ದಿನಗಳಿಂದ ಸುಳ್ಯದ...

ಲಡಾಖ್ ಗಡಿ ಗಲಾಟೆ: 20 ಭಾರತೀಯ ಯೋಧರು ಹುತಾತ್ಮ – ಚೀನಾದ 43 ಸೈನಿಕರ ಹತ್ಯೆ

ಭಾರತ- ಚೀನಾ ನಡುವೆ ಲಡಾಖ್ ಗಡಿಯ ಗಾಲ್ವಾನ್ ಕಣಿವು ಚೀನಾ ನಡೆಸಿದ ಅಪ್ರಚೋದಿತ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ . ಇದೇ ವೇಳೆ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಗೆ ಚೀನಾದ 4 ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ . ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ...
error: Content is protected !!