Ad Widget

ಬ್ಲಾಕ್ ಕಾಂಗ್ರೆಸ್ ನಾಯಕರಿಂದ ಅರಂತೋಡು ಅಂಗಡಿಮಜಲು ಸೇತುವೆ ಕಾಮಗಾರಿ ವೀಕ್ಷಣೆ

ಅಂಗಡಿಮಜಲು ಸೇತುವೆ ನಿರ್ಮಾಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸರಕಾರದಿಂದ ಸುಮಾರು 3 ಕೋಟಿಗಿಂತಲೂ ಹೆಚ್ಚು ಅನುದಾನ ಬಿಡುಗಡೆ ಗೊಂಡಿತ್ತು . ಇದೀಗ ಸೇತುವೆ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದ್ದು ಈ ಸೇತುವೆಯ ವೀಕ್ಷಣೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಾಯಕರುಗಳು ಜೂನ್ 20ರಂದು ವೀಕ್ಷಿಸಿದರು . ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜನಾರ್ದನ...

ಕಸದ ಬಗ್ಗೆ ಮತ್ತೆ ಪ್ರತಿಭಟನೆ ಹಮ್ಮಿಕೊಂಡ ಕಲ್ಚರ್ಪೆ ಊರವರು

ಸುಳ್ಯ ನಗರ ಪಂಚಾಯತಿಗೆ ನುಂಗಲಾರದ ತುತ್ತಾಗಿ ಮಾರ್ಪಾಡಾಗಿರುವ ಕಸದ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ. ಕಸದ ರಾಶಿಯ ಮಧ್ಯೆ ನಗರ ಪಂಚಾಯತ್ ಕಚೇರಿ ಇದ್ದು ಇದರಿಂದ ವಿವಿಧ ಸಂಘ-ಸಂಸ್ಥೆಗಳು, ಸ್ಥಳೀಯ ನಿವಾಸಿಗಳು ,ರಾಜಕೀಯ ಪಕ್ಷಗಳು, ನಗರ ಪಂಚಾಯತಿ ಆವರಣದಿಂದ ಕಸವನ್ನು ಬೇರೆಡೆಗೆ ಕೊಂಡೊಯ್ಯುವಂತೆ ಮನವಿಗಳನ್ನು, ಪ್ರತಿಭಟನೆಗಳನ್ನು, ಪತ್ರಿಕೆಗಳಲ್ಲಿ ಹೇಳಿಕೆಯನ್ನು ನೀಡುವ ವಿಷಯ ಎಲ್ಲರಿಗೂ ತಿಳಿದ ವಿಚಾರ. ಈ...
Ad Widget

ಡಿಕೆಶಿ ಅಧಿಕಾರ ಸ್ವೀಕಾರ ಅರಂತೋಡಿನಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆ- ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ .ಶಿವಕುಮಾರ್ ರವರ ಅಧಿಕಾರ ಸ್ವೀಕಾರ ಸಮಾರಂಭದ ಪೂರ್ವಭಾವಿ ಸಭೆ ಅರಂತೋಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಅರಂತೋಡು ತೆಕ್ಕಿಲ್ ಹಾಲ್ ನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ ಯವರ ಅಧ್ಯಕ್ಷತೆಯಲ್ಲಿ ನಡೆಯಿತು . ಕಾರ್ಯ ಕ್ರಮದ ಮಾಹಿತಿಯನ್ನು ಸಾಮಾಜಿಕ ಜಾಲತಾಣ ಪ್ರಮುಖ ಭವಾನಿಶಂಕರ ಕಲ್ಮಡ್ಕ ನೀಡಿದರು.ಈ...

ಪಂಜ | ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ ಕಾರ್ಯಕ್ರಮ

ಪಂಜ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಆಶಾ ಕಾರ್ಯಕರ್ತೆಯರ ಸೇವೆ ಗುರುತಿಸಿ ಗೌರಾವಾರ್ಪಣೆ ಕಾರ್ಯಕ್ರಮ ಕಲ್ಲೇಗ ಪೂವಣಿ ಹೆಗ್ಡೆ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಉಪಾಧ್ಯಕ್ಷ ಲಿಗೋಧರ ಅಚಾರ್ಯ, ಮುಖ್ಯಕಾರ್ಯನಿರ್ವಹಣಾಧಿಕಾರಿ ನೇಮಿರಾಜ್ ಪಲ್ಲೋಡಿ ಉಪಸ್ತಿತರಿದ್ದರು. ಸಂಘದ ವ್ಯಾಪ್ತಿಯ ಅಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಪಟೋಳಿ...

ಪಂಜ ದೀನ್ ದಯಾಳ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಪಂಜ ದೀನ್ ದಯಾಳ್ ವಾಣಿಜ್ಯ ಸಂಕೀರ್ಣ ಮತ್ತು 10 ಕೊಠಡಿಗಳ ಸಂತೆ ಮಾರುಕಟ್ಟೆ ಉದ್ಘಾಟನೆ. ಪಂಜ ಗ್ರಾಮ ಪಂಚಾಯತ್ ವತಿಯಿಂದ ಪಂಜ ಪೇಟೆಯ ಹೃದಯಭಾಗದಲ್ಲಿ ನಿರ್ಮಾಣಗೊಂಡ ದೀನದಯಾಳ್ ವಾಣಿಜ್ಯ ಸಂಕೀರ್ಣ ಮತ್ತು 10 ಕೊಠಡಿಗಳ ಸಂತೆ ಮಾರುಕಟ್ಟೆಯು ಜೂ. 20ರಂದು ಉದ್ಘಾಟನೆಗೊಂಡಿತು. ಉದ್ಘಾಟನೆಯ ಅಂಗವಾಗಿ ಗಣಹೋಮ ಮತ್ತು ಲಕ್ಷ್ಮಿ ಪೂಜೆ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ...

ಕ್ಯಾಂಪ್ಕೋ ಇಂದಿನ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(20.06.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 270 - 315ಹಳೆ ಅಡಿಕೆ 270 - 330ಡಬಲ್ ಚೋಲ್ 270 - 330 ಫಠೋರ 200 - 260ಉಳ್ಳಿಗಡ್ಡೆ 110 - 160ಕರಿಗೋಟು 110 - 150 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...
error: Content is protected !!