Ad Widget

ಜೂ.23, 30 ರಂದು ಕಡಬ ನೆಲ್ಯಾಡಿ, ಸುಬ್ರಹ್ಮಣ್ಯದಲ್ಲಿ ಕರೆಂಟಿಲ್ಲ


33 ಕೆ.ವಿ ಪುತ್ತೂರು – ಕಡಬ ಏಕಮಾರ್ಗವನ್ನು ದ್ವಿ ಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜೂ 23 ಮತ್ತು ಜೂ 30 ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.‌ ಆದುದರಿಂದ 33 / 11 ಕೆ.ವಿ ಕಡಬ , ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಪೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪುತ್ತೂರು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!