Ad Widget

ದ.ಕ. ಜಿಲ್ಲೆಯಲ್ಲಿ ಕೊರೊನ ಸೋಂಕಿಗೆ ಮತ್ತೊಂದು ಬಲಿ


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಕಾರಣದಿಂದ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ .
ಜೂನ್ 7ರಂದು ಬೆಂಗಳೂರಿನಿಂದ ಆಗಮಿಸಿದ್ದ 70 ವರ್ಷದ ಪ್ರಾಯದ ವೃದ್ಧ ಮಧುಮೇಹ ಮತ್ತು ನಿಮೋನಿಯ ದಿಂದ ಬಳಲುತ್ತಿದ್ದರು. ಜೂನ್12ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading