Ad Widget

ಜಾಲತಾಣದಲ್ಲಿ ಅಪಪ್ರಚಾರ ಮಾಡಿದವರ ವಿರುದ್ದ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಶಾಸಕ ವೇದವ್ಯಾಸ ಕಾಮತ್


ಮಂಗಳೂರು; ತನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ಸುನಿಲ್ ಬಜಿಲಕೇರಿ ವಿರುದ್ದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಫೇಸ್‌ಬುಕ್‌ ಮತ್ತು ಇತರ ಸಾಮಾಜಿಕ ಮಾಧ್ಯಮದಲ್ಲಿ ಸುನಿಲ್ ಬಜಿಲಕೇರಿ ವೇದವ್ಯಾಸ ಕಾಮತ್ ನ್ನು ಭ್ರಷ್ಟ ಎಂದು ಪ್ರಚಾರ ಮಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಸುನಿಲ್ ಬಜಿಲಕೇರಿ ವಿರುದ್ದ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಶಾಸಕರ ಪರವಾಗಿ ವಕೀಲ ಚಿದಾನಂದ ಕೆದಿಲಾಯ ಅವರು ವಾದಿಸಿದ್ದಾರೆ ‌. ಐದು ಕೋಟಿ ಪರಿಹಾರ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವುದಕ್ಕೆ ಫಸ್ಟ್ ಸೀನಿಯರ್ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದ್ದು ನ್ಯಾಯಾಲಯ ಇಂದು ಸುನಿಲ್ ಬಜಿಲಕೇರಿ ಶಾಸಕರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವುದಕ್ಕೆ ತಡೆಯಾಜ್ಞೆ ನೀಡಿದೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!