
ಕೊರೋನ ವೈರಸ್ ವಿಷಯದಲ್ಲಿ ನಿಶ್ಚಿಂತೆಯಿಂದ ಇದ್ದ ಕೊಡಗಿನ ಜನತೆ ಇದೀಗ ಬೆಚ್ಚಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.ಜೂನ್ 24 ಬುಧವಾರದಂದು ಒಂದೇ ದಿನ 14 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು ಕೊರೋನ ಅಟ್ಟಹಾಸಕ್ಕೆ ಮಂಜಿನನಗರಿ ಕೊಡಗು ತತ್ತರಿಸಿಹೋಗಿದೆ.
ಇದರಿಂದಾಗಿ ಮಡಿಕೇರಿಯ ಎರಡು ಪ್ರಮುಖ ಬಡಾವಣೆ ಸೀಲ್ ಡೌನ್ ಗೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ.