Ad Widget

ಅಗಲಿದ ಮೊರಂಗಲ್ಲು ಪದ್ಮನಾಭ ರೈಯವರಿಗೆ ಪುಷ್ಪನಮನ

ಜೂ.14 ರಂದು ನಿಧನರಾದ ಸುಳ್ಯ ಪರಿವಾರ ನಿವಾಸಿ ಜನಮೆಚ್ಚಿದ ಶಿಕ್ಷಕ ದಿ.ಮೊರಂಗಲ್ಲು ಪಿ.ಪದ್ಮನಾಭ ರೈಯವರ ಉತ್ತರ ಕ್ರಿಯಾದಿ ಸದ್ಗತಿ ಕಾರ್ಯಕ್ರಮವು ಜೂ.24 ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ನ ಗ್ರಾಂಡ್ ಪರಿವಾರ್ ಸಭಾಂಗಣದಲ್ಲಿ ಜರುಗಿತು . ಮೃತರಿಗೆ ಎಣ್ಣೂರುಗುತ್ತು ಪಟ್ಟೆ ಪ್ರಭಾಕರ ರೈ ಯವರು ನುಡಿ ನಮನ ಸಲ್ಲಿಸಿದರು . ಈ ಸಂದರ್ಭದಲ್ಲಿ ಮೃತರ ಪತ್ನಿ ಶ್ರೀಮತಿ ಪ್ರಫುಲ್ಲ ರೈ ಪುತ್ರ ಡಾ.ಶಬರೀಶ , ಸಹೋದರ ವಿಶ್ವನಾಥ ರೈ ಸಹೋದರಿಯರು ಹಾಗೂ ಸೊಸೆಯಂದಿರು , ಮೊಮ್ಮಕ್ಕಳು ಮತ್ತು ಕುಟುಂಬದ ಹಿರಿಯರು , ಕಿರಿಯರು ಬಂಧುಮಿತ್ರರು ಆಗಮಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಲಾಕ್ ಡೌನ್ ನಿಯಮ ಪಾಲಿಸಿಕೊಂಡು ಕಾರ್ಯಕ್ರಮ ನಡೆಯಿತು. ಹತ್ತಿರದ ಬಂಧುಮಿತ್ರರು ಮಾತ್ರ ಭಾಗವಹಿಸಿದ್ದರು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!