- Wednesday
- December 4th, 2024
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೆಮುಂಡುಗಾರು ಇದರ ಆಶ್ರಯದಲ್ಲಿ ಜರುಗಲಿರುವ 29ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆಯು ಜೂ. 28 ರಂದು ಯುವಕ ಮಂಡಲ(ರಿ) ಕಳಂಜ ಇದರ ಸಭಾಭವನದಲ್ಲಿ ಜರುಗಿತು.ಈ ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಟ್ಟೆ, ಕಾರ್ಯದರ್ಶಿ ಗಿರಿಧರ ಕಳಂಜ, ಉಪಾಧ್ಯಕ್ಷ ಹರಿಯಪ್ಪ ಗೌಡ ಮುಂಡುಗಾರು, ಕೋಶಾಧಿಕಾರಿ ಸತೀಶ್ ಬಿ ದಳ,ಗೌರವ...
ಕೋವಿಡ್-19 ಮಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು ಈ ಹಿನ್ನೆಲೆಯಲ್ಲಿ ಜ್ವರ ಮತ್ತು ಶೀತದ ಲಕ್ಷಣಗಳುಳ್ಳವರ ತಪಾಸಣೆಗಾಗಿ 'ಕೋವಿಡ್ 19 ಮೊಬೈಲ್ ಫಿವರ್ ಕ್ಲೀನಿಕ್' ಕಳಂಜ ವಿಷ್ಣುನಗರಕ್ಕೆ ಆಗಮಿಸಿದೆ.
ಗ್ರಾಮ ಪಂಚಾಯತ್ ಆಡಳಿತ ಅವಧಿ ಕೊನೆಗೊಂಡ ಬಳಿಕ ಸಧ್ಯಕ್ಕೆ ಚುನಾವಣೆ ನಡೆಸದಿರಲು ಸರಕಾರ ತೀರ್ಮಾನಿಸಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಿದೆ. ಪಂಜ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ಯಾಗಿ ಪಶುವೈದ್ಯ ಡಾ. ದೇವಿಪ್ರಸಾದ್ ಕಾನಾತ್ತೂರು ಅಧಿಕಾರ ವಹಿಸಿಕೊಂಡರು. ಜತೆಗೆ ಇವರು ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಂಜ ದೇವಸ್ಥಾನದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ,ದಾನಿಗಳ...
ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ನಿ.( ರಬ್ಬರ್ ಸೊಸೈಟಿ ) ಇದರ ಇಂದಿನ ಮಾರುಕಟ್ಟೆ ದರ ಇಂತಿದೆ. Rubber Market Dt-30.06.2020RSS - 4 -115.00LOT. - 104.00SCRAP -1st -67-00SCRAP -2nd -59.00
ಸುಳ್ಯ ನಗರದಲ್ಲಿ ಕೋವಿಡ್ 19 ರ ಹಿನ್ನೆಲೆಯಲ್ಲಿ ಮುಖಕ್ಕೆ ಮಾಸ್ಕ್ ಧರಿಸದೆ ಓಡಾಡುವವರಿಗೆ ನಗರ ಪಂಚಾಯತ್, ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ದಂಡ ವಿಧಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ, ಇಂಜಿನಿಯರ್ ಶಿವಕುಮಾರ್, ಪೊಲೀಸ್ ಇಲಾಖೆಯಿಂದ ಎಎಸ್ಐ ಭಾಸ್ಕರ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಬ್ರಹ್ಮಣ್ಯ , ಆರೋಗ್ಯ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(30.06.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...
ಟಿಕ್ ಟಾಕ್ ಬ್ಯಾನ್- ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ದಿಟ್ಟ ನಿರ್ಧಾರಭಾರತೀಯರ ಹಲವು ವರ್ಷಗಳ ಬೇಡಿಕೆಯನ್ನು ಕೇಂದ್ರ ಸರಕಾರ ಈಡೇರಿಸಿದ್ದು ಟಿಕ್ ಟಾಕ್ ಸೇರಿದಂತೆ 59 ಆ್ಯಪ್ ಗಳನ್ನು ಬ್ಯಾನ್ ಮಾಡಿ ಮಾಡಿದೆಪಾಕಿಸ್ತಾನ ಮಾಡುತ್ತಿರುವ ಉಗ್ರ ಚಟುವಟಿಕೆಗಳಿಗೆ ಚೀನಾ ಸದಾ ಬೆಂಬಲ ನೀಡಲಾರಂಭಿಸಿದ ಬಳಿಕ ಭಾರತೀಯರ ದೇಶಾಭಿನಾನಿಗಳ ಪ್ರಮುಖ ಬೇಡಿಕೆಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ...
ಕೊರೋನಾ ತಡೆಗೆ ನಮ್ಮಲ್ಲೇ ಸಿಕ್ತು ಸಂಜೀವಿನಿ.! ದೇಶದ ಮೊದಲ ಕೊರೋನಾ ಲಸಿಕೆ ʼಕೊವ್ಯಾಕ್ಸಿನ್ʼ ಗೆ ಅನುಮೋದನೆಹೈದರಾಬಾದ್: ಕೊರೊನಾ ವಿರುದ್ಧ ಭಾರತದ ಮೊದಲ ಲಸಿಕೆ ಕೊವ್ಯಾಕ್ಸಿನ್ ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಡ್ರಗ್ ಕಂಟ್ರೋಲರ್ ಜನರಲ್ ಅಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ.ಹೈದರಾಬಾದ್ ಮೂಲದ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಗೆ ಡಿಸಿಜಿಐ ಅನುಮತಿ ನೀಡಿದೆ. ಸುರಕ್ಷತೆ ಮತ್ತು...