- Saturday
- November 2nd, 2024
ಐವರ್ನಾಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೈತ್ರಾ ಕಟ್ಟತ್ತಾರುರವರ ಅಧ್ಯಕ್ಷತೆಯಲ್ಲಿ ಜೂ.20 ರಂದು ನಡೆಯಿತು. ಆಡಳಿತ ಮಂಡಳಿಯ ಅವಧಿಯ ಕೊನೆಯ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಲಾಯಿತು.ಮತ್ತು 5 ವರ್ಷಗಳ ಅವಧಿಯಲ್ಲಿ ಪಂಚಾಯತ್ ನ ವಿವಿಧ ಕಾಮಗಾರಿಗಳು ಮತ್ತು ಸಹಕಾರ ನೀಡಿದವರಿಗೆ ಕೃತಜ್ಞತೆ ಸಲ್ಲಿಸಲಾಯಿತು.ಗ್ರಾಮ ಪಂಚಾಯತ್...
ಗುತ್ತಿಗಾರು ಪ್ರೌಢಶಾಲೆಗೆ ಶಿಕ್ಷಣ ಇಲಾಖಾ ಅನುದಾನ ಮೂಲಕ ರೂ.15.75 ಲಕ್ಷ ರೂಪಾಯಿ ಖರ್ಚಿನಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಯ ಉದ್ಘಾಟನೆ ಇಂದು ನಡೆಯಿತು. ಶಾಸಕ ಎಸ್ ಅಂಗಾರ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಶಾಲೆಗೆ ಹೊಸದಾಗಿ ಮಂಜೂರದ 2 ಹೊಸ ಕೊಠಡಿಯ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆಯ ಮೂಲಕ ಶಾಸಕರು ಚಾಲನೆ ನೀಡಿದರು. ಈ...
ಸಂಪಾಜೆ ಗ್ರಾಮದ ಕುಯಿಂತೋಡು ಕೆಪಿ ಜಗದೀಶರವರ ತೋಟಕ್ಕೆ ಜೂ. 19 ರಂದು ರಾತ್ರಿ ಕಾಡಾನೆ ದಾಳಿ ನಡೆಸಿದ್ದು ತೆಂಗಿನಮರ ಹಾಗೂ ಬಾಳೆ ಕೃಷಿಗೆ ಹಾನಿ ಮಾಡಿದ್ದು ಅಪಾರ ಹಾನಿ ಮಾಡಿದೆ.
ಮುತ್ತಪ್ಪನಗರದಲ್ಲಿ ನಿರ್ಮಾಣಗೊಂಡ ನೂತನ ಬಸ್ಸು ತಂಗುದಾಣವನ್ನು ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ, ತಾ.ಪಂ ಸದಸ್ಯೆ ಯಶೋಧ ಬಾಳೆಗುಡ್ಡೆ, ಗುತ್ತಿಗಾರು ಗ್ರಾ.ಪಂ ಅಧ್ಯಕ್ಷ ಅಚ್ಯುತ ಗುತ್ತಿಗಾರು, ಉಪಾಧ್ಯಕ್ಷೆ ಸವಿತಾ ಕುಳ್ಳಂಪಾಡಿ, ಸದಸ್ಯರಾದ ವೆಂಕಟ್ ವಳಲಂಬೆ, ಶ್ರೀದೇವಿ ಕೊಂಬೊಟ್ಟು, ಭಾಗೀರಥಿ ಕಾಜಿಮಡ್ಕ, ಬಿ.ಕೆ ಶ್ರೀಧರ, ಮತ್ತಿತ್ತರ ಗಣ್ಯರು ಉಪಸ್ಥಿತರಿದ್ದರು.
ಗುತ್ತಿಗಾರು.ಜೂ.೨೦: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಮೂಲಕ ಆನ್‌ಲೈನ್ ಸೇವೆ ಬುಕ್ ಮಾಡುತ್ತಿದ್ದಾರೆಂದು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್‌ಲೈನ್ ಸೇವೆ ನಡೆಸಲು ಗುತ್ತಿಗೆ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‌ಲೈನ್ ಸೇವೆಗೆ ಪ್ರತ್ಯೇಕ ವೆಬ್‌ಸೈಟ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು...
ಗುತ್ತಿಗಾರು ಲಯನ್ಸ್ ಕ್ಲಬ್ ನ 2020 – 21 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ವಿನೋದ್ ಕುಮಾರ್ ಮುಂಡೋಡಿ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಪ್ರವೀಣ್ ಮುಂಡೋಡಿ ಖಜಾಂಚಿಯಾಗಿ ಜಯರಾಂ ಕಡ್ಲಾರು, ಐಪಿಪಿಯಾಗಿ ಮೋಹನ್ ಕೆ, ಪ್ರಥಮ ಉಪಾಧ್ಯಕ್ಷರಾಗಿ ಮಣಿಕುಮಾರ್ ಮುಂಡೋಡಿ, ದ್ವಿತೀಯ ಉಪಾಧ್ಯಕ್ಷರಾಗಿ ಲಿಜೊ ಜೋಸ್, ಮೆಂಬರ್ ಶಿಪ್ ಚೇರ್ಮನ್ ಆಗಿ ಕೆ. ಬಾಲಕೃಷ್ಣ, ಕ್ಲಬ್...
ಕನಕಮಜಲಿನಲ್ಲಿ ಯುವಜನ ವಿಕಾಸ ಕೇಂದ್ರ ಕನಕಮಜಲು ಇದರ ವತಿಯಿಂದ ರಾಜ್ಯ ಹೆದ್ದಾರಿ ಬದಿಯಲ್ಲಿ ಉಚಿತ ಹಲಸಿನಹಣ್ಣು ವಿತರಣಾ ಕಾರ್ಯ ಇಂದು ನಡೆಯುತ್ತಿದೆ. ಗ್ರಾಮಾಂತರ ಭಾಗಗಳಲ್ಲಿ ಯಥೇಚ್ಛವಾಗಿ ಬೆಳೆಯುತ್ತಿರುವ ಹಲಸಿನ ಹಣ್ಣು ಮಳೆಗಾಲ ಆರಂಭವಾದಂತೆ ಒಂದೇ ಬಾರಿಗೆ ಹಣ್ಣಾಗಿ ಕೊಳೆತು ಹಾಳಾಗಿ ಹೋಗುತ್ತಿದೆ. ಇದನ್ನು ಮನಗಂಡ ಕನಕಮಜಲು ಯುವಕ ಮಂಡಲದವರು ಹಲಸಿನ ಹಣ್ಣುಗಳನ್ನು ಸಂಗ್ರಹಿಸಿ ಕನಕಮಜಲಿನ ಆನೆಗುಂಡಿ...
ಮಂಗಳೂರು: ನಗರ ಪ್ರದೇಶದಲ್ಲೂ ನಿಯಮ ಪ್ರಕಾರ ಶೇ.22 ಹಸಿರೀಕರಣ ಬೇಕು. ಆದರೆ ಮಂಗಳೂರು ಮಹಾನಗರದಲ್ಲಿ ಕೆಲವೊಂದು ಪ್ರದೇಶದಲ್ಲಿ ಶೇ.14 ಇದ್ದರೆ, ಇನ್ನು ಕೆಲವು ವಾರ್ಡ್ ಶೇ.2,3ಕೂಡಾ ಇಲ್ಲ. ನಗರ, ಪರಿಸರ ಹಸೀರೀಕರಣಗೊಳಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅರಿತಾಗ ಪರಿಸರ ಸಂರಕ್ಷಣೆ ಕಷ್ಟಸಾಧ್ಯವೇನಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.ನಗರದ ಲೇಡಿಹಿಲ್‌ನ ಪತ್ರಿಕಾಭವನ ಎದುರು ದಕ್ಷಿಣ ಕನ್ನಡ...
ಪಂಜ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಾಣ ಗೊಂಡ ಸಂತೆ ಮಾರುಕಟ್ಟೆಯನ್ನು ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರ , ಜಿಪಂ ಸದಸ್ಯರಾದ ಎಸ್.ಎನ್. ಮನ್ಮಥ, ಹರೀಶ್ ಕಂಜಿಪಿಲಿ ತಾಪಂ ಸದಸ್ಯ ಅಬ್ದುಲ್ ಗಫೂರ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ ಎನ್, ಎಇಇ ಹನುಮಂತರಾಯಪ್ಪ ರಾಮಯ್ಯ ಭಟ್ ಪಂಜ,ಗ್ರಾ.ಪಂ. ಅಧ್ಯಕ್ಷ...
ಗ್ರಾಮೀಣ ಪ್ರದೇಶದ ಅಭಿವೃದ್ಧಿಯಿಂದ ದೇಶದ ಭವಿಷ್ಯ ರೂಪಿಸಲು ಸಾಧ್ಯ ಎಂದು ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಇಂದು ಪಂಜ ಗ್ರಾಮ ಪಂಚಾಯತಿನ ದೀನದಯಾಳ್ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮಮಟ್ಟದಲ್ಲಿ ತೆಗೆದುಕೊಂಡ ನಿರ್ಣಯ ಶ್ರೇಷ್ಠ ಎಂದರು.ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಸ್ ಅಂಗಾರ , ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಪಂ ಸದಸ್ಯರಾದ...
Loading posts...
All posts loaded
No more posts