Ad Widget

ರಾಜ್ಯಸಭೆಗೆ ಮೂರು ಪಕ್ಷಗಳ ನಾಲ್ವರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ರಾಜ್ಯಸಭೆಯ ಚುನಾವಣೆಯಲ್ಲಿ ಬಿಜೆಪಿ ಈರಣ್ಣ ಕಡಾಡಿ, ಅಶೋಕ ಗಸ್ತಿ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್‌ನ ಎಚ್‌.ಡಿ.ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕಡೆಯ ದಿನವಾಗಿತ್ತು. ಬೇರೆ ಯಾರೂ ಕಣದಲ್ಲಿ ಇಲ್ಲದ ಕಾರಣ, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಯಾವುದೇ ಶಾಸಕರು ಸೂಚಕರಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. ಅವಿರೋಧ ಆಯ್ಕೆಯ...

ವೆಂಕಟರಮಣ ಸೊಸೈಟಿಯಲ್ಲಿ ಲಕ್ಷ್ಮೀ ಪೂಜೆ

ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯಲ್ಲಿ ವಾರ್ಷಿಕ ಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆ ಇಂದು ನಡೆಯಿತು. ಪುರೋಹಿತ ಪ್ರಸನ್ನ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರಾದ ಚಂದ್ರಾಕೋಲ್ಚಾರ್, ದಿನೇಶ್ ಮಡಪ್ಪಾಡಿ, ಪಿ.ಎಸ್ ಗಂಗಾಧರ, ಹೇಮಚಂದ್ರ ಕದಿಕಡ್ಕ, ಶೈಲೇಶ್ ಅಂಬೆಕಲ್ಲು, ಜಾಕೆ ಸದಾನಂದ,...
Ad Widget

ಕ್ಯಾಂಪ್ಕೋ ಇಂದಿನ ಧಾರಣೆ

*ಕ್ಯಾಂಪ್ಕೋ ನಿಯಮಿತ ಮಂಗಳೂರು.*                  ಶಾಖೆ  :  *ಸುಳ್ಯ.*        (13.06.2020    ಶನಿವಾರ) *ಅಡಿಕೆ ಧಾರಣೆ*ಹೊಸ ಅಡಿಕೆ          255 - 300ಹಳೆ ಅಡಿಕೆ             265 - 320ಡಬಲ್ ಚೋಲ್     265 - 320 ಫಠೋರ                200 - 245ಉಳ್ಳಿಗಡ್ಡೆ               110 - 150ಕರಿಗೋಟು            110 - 140 *ಕಾಳುಮೆಣಸು ಧಾರಣೆ*ಕಾಳುಮೆಣಸು        250 - 300 *ಕೊಕ್ಕೋ ಧಾರಣೆ*ಒಣ ಕೊಕ್ಕೋ...

ಇನ್ನೂ ಸಂಚಾರಕ್ಕೆ ಮುಕ್ತವಾಗದ ಕೇರಳ-ಕರ್ನಾಟಕ ಗಡಿ ಭಾಗಗಳ ರಸ್ತೆಗಳು

ಭಾರತ ಲಾಕ್ ಡೌನ್ ಗೊಂಡ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಜನಸಾಮಾನ್ಯರು ವಿವಿಧ ಸಮಸ್ಯೆಗಳನ್ನು ಎದುರಿಸಿ ಯಥಾಸ್ಥಿತಿಗೆ ಬರಲು ಹರಸಾಹಸ ಪಡುತ್ತಿದ್ದಾರೆ. ಪ್ರಥಮ ಹಂತದ ಲಾಕ್ಡೌನ್ ನಿಂದ ಹಿಡಿದು ನಾಲ್ಕನೆಯ ಹಂತದವರೆಗೆ ಬಂದು ಜೀವನೋಪಾಯದ ಸಾಮಾನ್ಯ ಮಾರ್ಗವನ್ನು ಕಂಡುಕೊಳ್ಳಲು ತೊಡಗಿಕೊಂಡಿದ್ದಾನೆ.ಆದರೆ ಕೇರಳ ಹಾಗೂ ಕರ್ನಾಟಕದ ಗಡಿಭಾಗಗಳ ದ್ವಾರಗಳು ತೆರೆಯದೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ...

ಕೊಡಗು ಘನ ವಾಹನ ಸಂಚಾರ ನಿಷೇಧ

ಕೊಡಗು ಜಿಲ್ಲೆಯಲ್ಲಿ 2018-19 ಮತ್ತು 2019-20ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ.ಆ ದಿಸೆಯಲ್ಲಿ ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದ್ದು, ಪ್ರಸ್ತುತ ಮುಂಗಾರು ಪ್ರಾರಂಭವಾಗಿದೆ. ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ...

ಕೆವಿಜಿ ಆಯುರ್ವೇದ ಕಾಲೇಜು ಪ್ರಾಂಶುಪಾಲರಾಗಿ ಡಾ. ಲೀಲಾಧರ್ ಡಿ.ವಿ

ಸುಳ್ಯದ ಪ್ರತಿಷ್ಠಿತ ಕೆವಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಡಾ.ಲೀಲಾಧರ್ ಡಿ.ವಿ ಪ್ರಾಂಶುಪಾಲರಾಗಿ ಇಂದು ನೇಮಕಗೊಂಡಿದ್ದಾರೆ.

ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗಲು ಅರ್ಜಿ ಆಹ್ವಾನ

ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 30 ರಂದು ಸಂಜೆ 5.30ಗಂಟೆಯೊಳಗೆ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಮಂಗಳೂರು ಇವರಿಗೆ...

ಮಂಗಳೂರು ಸ್ಮಾರ್ಟ್‌ ಎಂ.ಡಿ ಗೆ ದುಬಾರಿ ಕಾರ್‌ ಗಿಫ್ಟ್‌ ನೀಡಿದ ರಾಷ್ಟ್ರೀಕೃತ_ಬ್ಯಾಂಕ್ …!

ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ನಜೀರ್ ಗೆ ಕೆನರಾ ಬ್ಯಾಂಕ್ ವತಿಯಿಂದ ಕಾರನ್ನು ಗಿಫ್ಟ್ ಮಾಡಲಾಗಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಮಂಗಳೂರಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಕೆನರಾ ಬ್ಯಾಂಕ್ ಅಧಿಕಾರಿಗಳೇ ಸ್ವತಃ ಕಾರನ್ನು ಸ್ಮಾರ್ಟ್ ಸಿಟಿ ಎಂಡಿ ಮಹಮ್ಮದ್ ನಜೀರ್ ಗೆ ಹಸ್ತಾಂತರ ಮಾಡಿದ್ದಾರೆ. “ಸ್ಮಾರ್ಟ್_ಸಿಟಿ” ಕೇಂದ್ರ...

ಕರ್ತವ್ಯ ನಿರ್ಲಕ್ಷ್ಯ ದ ಆರೋಪ : ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಇಬ್ಬರು ನೌಕರರ ಅಮಾನತು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಂಗಡಿ ಬಾಡಿಗೆ ವಿಚಾರದಲ್ಲಿ ಕರ್ತವ್ಯಲೋಪ ಮಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಇಬ್ಬರು ನೌಕರರನ್ನು ಅಮಾನತು ಮಾಡಿದ ಘಟನೆ ನಡೆದಿದೆ. ದೇವಸ್ಥಾನಕ್ಕೆ ಸಂಬಂಧಿಸಿದ ಅಂಗಡಿಗಳ ಬಾಡಿಗೆಯನ್ನು ವಸೂಲಿ ಮಾಡುವಲ್ಲಿ ಎಡವಿರುವುದು ಈ ಅಮಾನತಿಗೆ ಕಾರಣ ಎಂದು ತಿಳಿದು ಬಂದಿದೆ. ದೇವಳದ ಆಡಳಿತ ಕಚೇರಿಯ ಸಿಬ್ಬಂದಿಗಳಾಗಿದ್ದು ಕೇಸ್ ವರ್ಕರ್ ಗಳಾಗಿರುವ ಬಾಲಸುಬ್ರಹ್ಮಣ್ಯ ಮಾರಾರ್ ಮತ್ತು...

ಪಂಜದ ಪಲ್ಲೋಡಿಯಲ್ಲಿ ಪೆಟ್ರೋಲ್ ಪಂಪ್ ಲೋಕಾರ್ಪಣೆ

ಪಂಜದ ಪಲ್ಲೋಡಿಯ ಬಳಿ ನಿರ್ಮಾಣಗೊಂಡಿರುವ ನೂತನ ಪೆಟ್ರೋಲ್ ಪಂಪ್ ದುರ್ಗಾಪರಮೇಶ್ವರಿ ಪ್ಯೂಯೆಲ್ಸ್ ಇಂದು ಲೋಕಾರ್ಪಣೆಗೊಂಡಿತು . ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ವಿಷ್ಣು ಭಟ್ ಪೈಂದೋಡಿ , ಉದ್ಘಾಟಿಸಿದರು . ಪಂಜದ ಖ್ಯಾತ ವೈದ್ಯ ಡಾ . ರಾಮಯ್ಯ ಭಟ್ ಪಂಜ ಪಂಪನ್ನು ಉದ್ಘಾಟಿಸಿದರು . ನಾರಾಯಣ ಅಸ್ರಣ್ಣ ಧಾ‌ರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು....
Loading posts...

All posts loaded

No more posts

error: Content is protected !!