- Friday
- November 1st, 2024
ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ ಸುಳ್ಯ ಶಾಖೆಯ ಇಂದಿನ ಧಾರಣೆ ಹೀಗಿದೆ 05.06.2020 ಶುಕ್ರವಾರಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140ಕಾಳುಮೆಣಸು 250 - 300ಕೊಕ್ಕೋ (ಒಣ) 150 - 175ಹಸಿ ಕೊಕ್ಕೊ...
ನಾಳೆ ಜೂ ೬ ಶನಿವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆವಿ ಬೆಳ್ಳಾರೆ , ನೆಟ್ಟಾರು , ಕಳಂಜ , ಮುರುಳ್ಳ , ಪೆರ್ಲಂಪಾಡಿ , ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ...
ಜೂನ್ 5 ನೇ ದಿನವನ್ನು ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತದೆ . ಮತ್ತು ವಿಶ್ವ ಪರಿಸರ ದಿನದ ಆಚರಣೆಯನ್ನು ವನಮಹೋತ್ಸವ ಎಂದೂ ಕರೆಯುತ್ತಾರೆ . ಪರಿಸರ ದಿನಾಚರಣೆಯನ್ನು ಆಚರಿಸಬೇಕೆಂಬ ನಿರ್ಧಾರವನ್ನು 1972-73ರ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ತೆಗೆದುಕೊಳ್ಳಲಾಯಿತು . 1974 ರಿಂದ ವಿಶ್ವ ಪರಿಸರ ದಿನಾಚರಣೆ ಪ್ರಾರಂಭವಾಯಿತು . ಜೂನ್ 5 ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ...
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎಸ್ ಎಸ್ ಎಫ್ ರಾಜ್ಯದಾದ್ಯಂತ ಹಮ್ಮಿಕೊಂಡಂತಹ ಕಾರ್ಯಕರ್ತರ ಮನೆಯಲ್ಲಿ ನಾಳೆಗೊಂದು ನೆರವು ಸಸಿ ನೆಡುವ ಕಾರ್ಯಕ್ರಮಕ್ಕೆ ಮೊಗರ್ಪಣೆ ಎಸ್ಎಸ್ಎಫ್ ವತಿಯಿಂದ ಚಾಲನೆ ನೀಡಲಾಯಿತು.ಪ್ರಥಮವಾಗಿ ಸುಳ್ಯ ಎಸ್ಎಸ್ಎಫ್ ಡಿವಿಜನ್ ಸದಸ್ಯರಾದ ಶಮೀರ್ ಡಿ ಎಚ್ ರವರ ಜಯನಗರ ನಿವಾಸದಲ್ಲಿ ಸಸಿ ನೆಟ್ಟು ವಿಶ್ವ ಪರಿಸರ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಮಿತಿಯ...
ಸಂಪಾಜೆಯ ವಲಯ ವ್ಯಾಪ್ತಿಯ ದಬ್ಬಡ್ಕ ಉಪವಲಯದ ಆನೆಹಳ್ಳ ಸಮುದಾಯ ಭವನದಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ , ಸದಸ್ಯರು,ಅರಣ್ಯ ಸಮಿತಿಯ ಸದಸ್ಯರುಗಳು , ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಮಾತನಾಡಿ ಪರಿಸರ ಸಂರಕ್ಷಣೆ ಹಾಗೂ ಅರಣ್ಯ ರಕ್ಷಣೆ ಕಾರ್ಯವನ್ನು ಗ್ರಾಮಸ್ಥರಾದ...
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 6ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ನ ಪಂ ಸದಸ್ಯ ಶರೀಫ್ ಕಂಠಿ ಗಿಡವನ್ನು ನೆಟ್ಟು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಅಂಗನವಾಡಿ ಕಾರ್ಯಕರ್ತೆ ಶೋಭಾ. ಸ್ಥಳೀಯರಾದ ಕುಶಾಲಪ್ಪ ಗೌಡ , ಮಜೀದ್ ಜೈ ಭಾರತ್ ರಾಜೇಶ್ವರಿ. ಪುಷ್ಪಾವತಿ ಹಾಗು ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ SKSSF ಗೂನಡ್ಕ ಶಾಖೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಪೇರಡ್ಕ ಮಸೀದಿ ಬಳಿ ನಡೆಯಿತು ಮುನೀರ್ ದಾರಿಮಿ ದುವಾ ನೆರವೇರಿಸಿದರು ಶಾಖಾ ಕಾರ್ಯದರ್ಶಿ ಕಾದರ್ ಮೊಟ್ಟೆಂಗಾರ್ ಸ್ವಾಗತಿಸಿ ವಂದಿಸಿದರು ಸುಳ್ಯ ವಿಖಾಯ ಕಾರ್ಯದರ್ಶಿ ತಾಜು ಟರ್ಲಿ,ಗೂನಡ್ಕ ಶಾಖೆಯ ಸಾಜಿದ್ ಅಝ್ಅರಿ, ಇಕ್ಬಾಲ್ ದಾರಿಮಿ, ಸಾದುಮಾನ್ ತೆಕ್ಕಿಲ್, ವರ್ಕಿಂಗ್ ಕಾರ್ಯದರ್ಶಿ ಇರ್ಫಾನ್,...
ಹಲವು ವರ್ಷಗಳಿಂದ ಗಾಂಧಿನಗರ ಸರ್ಕಾರಿ ಶಾಲೆ ಜಾಗದ ತಕರಾರು ವಿಷಯದಲ್ಲಿ ಇಂದು ಪುತ್ತೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಯುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಲಾಕ್ ಡೌನ್ ಸಂದರ್ಭದಲ್ಲಿ ಇದೇ ಸ್ಥಳದಲ್ಲಿ ಸ್ಥಳೀಯರೊಬ್ಬರು ಬೇಲಿ ನಿರ್ಮಿಸಿದಾಗ ಶಾಲಾ ಎಸ್ಡಿಎಂಸಿ ವತಿಯಿಂದ ಸುಳ್ಯ ತಹಸೀಲ್ದಾರರಿಗೆ ದೂರು ನೀಡಲಾಗಿತ್ತು.ಈ ವಿಷಯವನ್ನು ಆಧರಿಸಿ ಅಮರ ಸುದ್ದಿ ಪತ್ರಿಕೆಯಲ್ಲಿ...
ಸರ್ಕಾರದ ವ್ಯವಹಾರ ಮತ್ತು ಯಾವುದೇ ಪ್ರಮಾಣ ಪತ್ರದಲ್ಲಿ ಪರಿಶಿಷ್ಟ ಜಾತಿಯವರಿಗೆ ದಲಿತ ಎಂಬ ಪದವನ್ನು ಬಳಸಬಾರದು ಎಂದು ಈ ಹಿಂದೆಯೇ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.ಇದೀಗ, ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರ ವ್ಯವಹಾರ, ಪ್ರಮಾಣ ಪತ್ರಗಳಲ್ಲಿ 'ದಲಿತ' ಎನ್ನುವ ಪದವನ್ನು ಬಳಸದಂತೆ ಸಮಾಜ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ.ಈ ಕುರಿತು ಕರ್ನಾಟಕ...
ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ದಿ ಚಟುವಟಿಕೆಗಳು ನಡೆಯುವುದರಿಂದ ಪ್ರತೀ ವರ್ಷ ಜೂನ್ 1 ರಿಂದ ಜುಲೈ, 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತೀ ಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಫೀಳಿಗೆಗೆ ತಮ್ಮ...
Loading posts...
All posts loaded
No more posts