Ad Widget

ಧರ್ಮಸ್ಥಳ ದೇಗುಲಕ್ಕೆ ಮರಿ ಲಕ್ಷ್ಮೀ ಆಗಮನ,ಸಂತಸ


ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿ ಆಗಮಿಸಿದ್ದು ಕೊರೊನ ಸಂಕಷ್ಟದ ಮಧ್ಯೆ ಖುಷಿ ಆವರಿಸಿದೆ. ದೇಗುಳದ ಲಕ್ಷ್ಮೀ ಆನೆಯು ನಿನ್ನೆ ರಾತ್ರಿ ಹೆಣ್ಣು ಮರಿಗೆ ಜನ್ಮ ನೀಡಿದೆ.ಲಕ್ಷ್ಮೀ ಹೆಣ್ಣು ಮರಿಗೆ ಜನ್ಮ ನೀಡಿರೋದು ದೇವಾಲಯದ ಆಡಳಿತ ಮಂಡಳಿ , ಸಿಬ್ಬಂದಿ ಹಾಗು ಭಕ್ತರ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದೆ .

. . . . . . . . .

ಈ ಲಕ್ಷ್ಮೀ ಆನೆಯನ್ನು ವಿಜಯನಗರ ಶಾಸಕ ಆನಂದ್ ಸಿಂಗ್ ಅವರು 2009 ರಲ್ಲಿ ಧರ್ಮಸ್ಥಳ ದೇಗುಲಕ್ಕೆ ಕೊಡುಗೆಯಾಗಿ ನೀಡಿದ್ದರು.ಇದೀಗ ಆನೆ ಮರಿಗೆ ಜನ್ಮ ನೀಡಿರೋದು ಎಲ್ಲರ ಸಂತಸಕ್ಕೆ ಕಾರಣವಾಗಿದ್ದು , ಆನೆಯ ಮಾವುತ ಆನೆಯ ಆರೈಕೆಯಲ್ಲಿ ತೊಡಗಿದ್ದಾರೆ .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading