Ad Widget

ರಾತ್ರಿ 144 ಸೆಕ್ಷನ್ ಜುಲೈ 31ರ ವರೆಗೆ ವಿಸ್ತರಣೆ- ಡಿಸಿ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ. ಜುಲೈ 1 ರಿಂದ ಜುಲೈ 31 ರವರೆಗೆ ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿನ್ನೆ ಒಂದೇ ದಿನ 84 ಪ್ರಕರಣ ಪತ್ತೆಯಾಗಿದ್ದು , ಅದರಲ್ಲಿ 41 ಪ್ರಕರಣಗಳ ಮೂಲವೇ ಪತ್ತೆಯಾಗದೇ ಇರುವುದು ಆತಂಕಕ್ಕೆ ಕಾರಣವಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading