Ad Widget

ಕೊರೊನ ವಿಸ್ತರಣೆ- ನ್ಯಾಯಾಲಯದ ರಜೆಯೂ ವಿಸ್ತರಣೆ-ಆಗಸ್ಟ್ 7 ರವರೆಗೆ ತುರ್ತು ಪ್ರಕರಣಗಳಿಗೆ ಮಾತ್ರ ಅವಕಾಶ


ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹೈಕೋರ್ಟ್ , ಎಲ್ಲಾ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ನೀಡಲಾಗಿದ್ದ ರಜೆಯನ್ನು ಆಗಸ್ಟ್ 7 ರವರೆಗೆ ವಿಸ್ತರಣೆ ಮಾಡಲಾಗಿದೆ .

. . . . . . .

ಕೋರೋನಾ ನಿಯಂತ್ರಣ ತಪ್ಪುತ್ತಿದ್ದು ಹಿನ್ನೆಲೆಯಲ್ಲಿ ಅದನ್ನು ವಿಸ್ತರಿಸಲಾಗಿದೆ . ಈ ಹಿಂದೆ ಮಾ . 26 ರಂದು ಈ ನ್ಯಾಯಾಲಯಗಳಿಗೆ ರಜೆ ಘೋಷಿಸಿ , ಕೇವಲ ತುರ್ತು ಪ್ರಕರಣಗಳ ವಿಚಾರಣೆಗೆ ಅವಕಾಶ ಕಲ್ಪಿಸಲಾಗಿತ್ತು . ಎಲ್ಲಾ ನ್ಯಾಯಾಲಯಗಳಲ್ಲಿ 1963 ರ ಇತಿಮಿತಿಯ ಕಾಯ್ದೆಯ ಸೆಕ್ಷನ್ 4 ಮತ್ತು ಮಾರ್ಗಸೂಚಿಗಳ ಅನುಸಾರ ಪ್ರಕ್ರಿಯೆಗಳು ನಡೆಯಲಿವೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ ಎಂದು ರಿಜಿಸ್ಟ್ರಾರ್ ಜನರಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!