Ad Widget

ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರ ಬೇಡಿಕೆ ಈಡೇರಿಸುವಂತೆ ಜು.8ರಂದು‌ ಪ್ರತಿಭಟನೆಗೆ ಸಿದ್ಧತೆ


ಬೆಂಗಳೂರು : ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ತಮ್ಮ ಸೇವೆಯನ್ನು ಖಾಯಂಗೊಳಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ 507 ಮಂದಿ ಗುತ್ತಿಗೆ ಆಧಾರಿತ ವೈದ್ಯರು ಜುಲೈ 8 ರಂದು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಅಲ್ಲದೇ ತಮ್ಮನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ.

. . . . .

ರಾಜ್ಯದಲ್ಲಿ ಕೋವಿಡ್ ನಂತಹ ಸಂದರ್ಭದಲ್ಲಿ ಗುತ್ತಿಗೆ ಆಧಾರಿತ ವೈದ್ಯರು ಯಾವುದೇ ಭದ್ರತೆಯಿಲ್ಲದೇ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದಿನಿಂದಲೂ ಮೂರು ವರ್ಷ ಗುತ್ತಿಗೆ ಆಧಾರಿತವಾಗಿ ಗ್ರಾಮೀಣ ಸೇವೆ ಪೂರೈಸಿದವರನ್ನು ಖಾಯಂಗೊಳಿಸಲಾಗಿದೆ. ಏತನ್ಮಧ್ಯೆ, ಕೋವಿಡ್ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ವೈದ್ಯರನ್ನು ಖಾಯಂಗೊಳಿಸುವಂತೆ ಆಗ್ರಹಿಸಿದ್ದಾರೆ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!