Ad Widget

ಸಂಪಾಜೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಡಿ. ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮವು ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಪ್ರತಿಜ್ಞಾ ದಿನದ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ಕುಂಞ, ಸುಳ್ಯ ತಾಲೂಕು ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಮೀದ್ ಜಿ. ಕೆ. , ವಿದ್ಯಾರ್ಥಿ ಕಾಂಗ್ರೆಸ್ ಘಟಕದ ಶವಾದ್ ಗೂನಡ್ಕ, ಸುಂದರಿ ಮುಂಡಡ್ಕ , ಯಮುನಾ.ಬಿ. ಸ್. ಲೂಕಸ್., ಅಬೂಸಾಲಿ ,ಸೊಸೈಟಿ ನಿರ್ದೇಶಕರಾದ ಸುಮತಿ..ಹಮೀದ್.ಸಂಪಾಜೆ.ಜಗದೀಶ್ ರೈ..ತಾಜ್ ಮಹಮದ್ ಹಾಗೂ ಪಕ್ಷದ ಈ ದಿನದ ಕಾರ್ಯಕ್ರಮದ ಉಸ್ತುವರಿಗಳದ ಕಾಂತಿ ಬಿ.ಸ್. ಹಾಗೂ ಹನೀಫ್.ಎಸ್.ಕೆ ಆಗು ವಿವಿಧ ಘಟಕಗಳ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಕಾಂತಿ ಬಿ. ಎಸ್.ಎಲ್ಲರನ್ನು ಸ್ವಾಗತಿಸಿದರು.ಲೂಕಸ್ ಪ್ರತಿಜ್ಞಾ ವಿಧಿ ಬೋಧಿಸಿದರು. ಹನೀಫ್ ಎಸ್.ಕೆ. ವಂದಿಸಿದರು

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading