
ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಮಾಸಾಶನ ವಿತರಣೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ಇದರ ವತಿಯಿಂದ ಬೆಳ್ಳಾರೆ ವಲಯದ ಕೊಡಿಯಾಲ ಗ್ರಾಮದ ಕೊರಪೊಳು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಿರ್ಗತಿಕರ ಮಾಸಾಶನ ಮಂಜೂರು ಗೊಂಡಿರುತ್ತದೆ .ಮಂಜೂರಾದ ಮೊತ್ತವನ್ನು ತಾಲೂಕಿನ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ವಿತರಿಸಿದರು .ಈ ಸಂದರ್ಭ ಜಿಲ್ಲಾ ಯೋಜನಾಧಿಕಾರಿ ಮಹಾಂತೇಶ್, ವಲಯ ಮುರಳಿಧರ ,ಸೇವಾ ಪ್ರತಿನಿಧಿ ಶ್ರೀಮತಿ ವನಿತಾ ಉಪಸ್ಥಿತರಿದ್ದರು .