Ad Widget

ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಪೌಷ್ಠಿಕ ಆಹಾರ ವಿತರಣೆ


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ವತಿಯಿಂದ 9 ತಿಂಗಳಿಂದ 3 ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿ , ಬಾಣಂತಿಯರಿಗೆ ಪೌಷ್ಠಿಕ ಆಹಾರ ( ಅಕ್ಕಿ , ಹಾಲು ಹುಡಿ, ಸಕ್ಕರೆ , ಹೆಸರು , ಮೊಟ್ಟೆ , ಬೆಲ್ಲ , ನೆಲಕಡಲೆ ಇತ್ಯಾದಿ ) ವನ್ನು ಪಂಜ ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾಯಿತು . ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಡಾ.ದೇವಿಪ್ರಸಾದ್ ಕಾನತ್ತೂರುರವರು ವಿತರಿಸಿದರು . ಅಂಗನವಾಡಿ ಕಾರ್ಯಕರ್ತೆ ಭಾಗೀರಥಿ , ಸಹಾಯಕಿ ವಿಮಲ ಹಾಗೂ ಪಂಜ ಮಹಿಳಾ ಮಂಡಲದ ಹಾಗೂ ಪಂಜ ಮಹಿಳಾ ಮಂಡಲದ ಪೂರ್ವಧ್ಯಕ್ಷೆ ಪುಷ್ಪಾ ಡಿ.ಪ್ರಸಾದ್ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading