
ಗಗನ್ ಸ್ಟುಡಿಯೋ ಸ್ಥಳಾಂತರಗೊಂಡು ಸುಳ್ಯದಲ್ಲಿ ಶುಭಾರಂಭ
ಸುಬ್ರಹ್ಮಣ್ಯ ದಲ್ಲಿ ಕಾರ್ಯಚರಿಸುತ್ತಿದ ಗಗನ್ ಸ್ಟುಡಿಯೋ ಸ್ಥಳಾಂತರಗೊಂಡು ಸುಳ್ಯದ ಅಂಬಟೆಡ್ಕ ದಲ್ಲಿರುವ ಜಾನಕಿ ಕಾಂಪ್ಲೆಕ್ಸ್ ನಲ್ಲಿ ಜು. 2 ರಂದು ಶುಭಾರಂಭಗೊಂಡಿತು. ಮಾಲಕರಾದ ಗಗನ್ ದೀಪ್ ನಡುಮನೆ, ಆಗಮಿಸಿ ಶುಭಹಾರೈಸಿದ ಎಲ್ಲರನ್ನು ಸ್ವಾಗತಿಸಿ, ವಂದಿಸಿದರು