Ad Widget

ನೆಲ್ಲೂರು ಕೆಮ್ರಾಜೆ ಪಂಚಾಯತ್ ಗೆ ಆಡಳಿತಾಧಿಕಾರಿಯಾಗಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕಾರ

ನೆಲ್ಲೂರು ಕೆಮ್ರಾಜೆ ಪಂಚಾಯತ್ ಗೆ ಆಡಳಿತಾಧಿಕಾರಿಯಾಗಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕಾರನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಗೆ ನೂತನ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದ ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕರಿಸಿದರು. ಇವರನ್ನು ಗ್ರಾಮ ಪಂಚಾಯತ್ ಪಿ. ಡಿ. ಓ ,ಅಧ್ಯಕ್ಷರು ಹಾಗೂ ಸಿಬ್ಬಂದಿಗಳು ಸ್ವಾಗತಿಸಿದರು.

ಐವರ್ನಾಡು ಪಂಚಾಯತ್ ಆಡಳಿತಾಧಿಕಾರಿಯಾಗಿ ರಶ್ಮಿ.ಕೆ.ಎಂ ಅಧಿಕಾರ ಸ್ವೀಕಾರ

ಐವರ್ನಾಡು ಗ್ರಾಮ ಪಂಚಾಯತ್ ಗೆ ನೂತನ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದ ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕರಿಸಿದರು. ಇವರನ್ನು ಗ್ರಾಮ ಪಂಚಾಯತ್ ಪಿ. ಡಿ. ಓ ಯು.ಡಿ.ಶೇಖರ್ ಹಾಗೂ ಸಿಬ್ಬಂದಿಗಳು ಸ್ವಾಗತಿಸಿದರು.
Ad Widget

ದೇವಚಳ್ಳ ಪಂಚಾಯತ್ ಆಡಳಿತಾಧಿಕಾರಿಯಾಗಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕಾರ

ದೇವಚಳ್ಳ ಗ್ರಾಮ ಪಂಚಾಯತ್ ಗೆ ನೂತನ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದ ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ. ಅಧಿಕಾರ ಸ್ವೀಕರಿಸಿದರು. ಇವರನ್ನು ಗ್ರಾಮ ಪಂಚಾಯತ್ ಪಿ. ಡಿ. ಓ ಕಾವ್ಯ ಹಾಗೂ ಮಾಜಿ ಅಧ್ಯಕ್ಷರಾದ ದಿವಾಕರ ಮುಂಡೋಡಿ ಪುಷ್ಪಗುಚ್ಚ ನೀಡಿ ಸ್ವಾಗತಿಸಿ, ಸಿಬ್ಬಂದಿ ವರ್ಗವನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ಗ್ರಾಮ...

BREAKING NEWS | ಮೀನು ಹಿಡಿಯಲು ತೆರಳಿದ್ದ ಯುವಕ ಕುಮಾರಧಾರ ನದಿಯಲ್ಲಿ ಮುಳುಗಿ ಮೃತ್ಯು

ಬೆಳ್ಳಾರೆ: ಮೀನು ಹಿಡಿಯಲೆಂದು ತೆರಳಿದ ವ್ಯಕ್ತಿ ನೀರಿ‌ನಲ್ಲಿ ಮುಳುಗಿ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡದಿದೆ. ಮೃತ ಯುವಕನನ್ನು ಎಡಮಂಗಲದ ಪ್ರಕಾಶ್ (25) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

ಅರಮನೆಗಯ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ತಂಬಿಲ

ಸಂಪಾಜೆ ಅರಮನೆತೋಟ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಈ ಹಿಂದೆ ಕೊರೊನಾ 19 ನಿಷೇಧಾಜ್ಞೆಯಿಂದಾಗಿ ಮೇ 10 ಮತ್ತು ಮೇ 11 ರಂದು ವರ್ಷಾಂಪ್ರತಿ ನಡೆಯಬೇಕಾಗಿದ್ದ ಕಾಲಾವಧಿ ಒತ್ತೆಕೋಲ ಉತ್ಸವ ನಡೆಸಲು ಸಾಧ್ಯವಾಗಲಿಲ್ಲದ್ದರಿಂದ ದೈವಜ್ಞರ ಸಲಹೆಯಂತೆ ತಂಬಿಲ ಕಾರ್ಯಕ್ರಮವನ್ನು ಶಾಸ್ತ್ರ ಬದ್ಧವಾಗಿ ಶ್ರೀ ದೇವರ ಸಾನಿಧ್ಯದಲ್ಲಿ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಊರಿನ ಹಿರಿಯರಾದ ಶ್ರೀ ಕಳಗಿ...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(03.07.2020 ಶುಕ್ರವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಬಿಡುಗಡೆಗೆ ಸಿದ್ದವಾಯ್ತು ಕೊರೊನ ಲಸಿಕೆ

ನವದೆಹಲಿ: ದೇಶದಲ್ಲಿ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಕೊರೊನಾ ಸೋಂಕು ತೀವ್ರ ಆತಂಕ ಮೂಡಿಸಿದ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಲಸಿಕೆ ಕಂಡು ಹಿಡಿಯುವ ಪ್ರಯತ್ನಗಳು ಮುಂದುವರೆದಿವೆ. ಹಲವು ಔಷಧಗಳು ಕೊರೊನಾ ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿವೆ ಎನ್ನಲಾಗಿದ್ದು, ಅವುಗಳ ಬಳಕೆಗೆ ಅವಕಾಶ ನೀಡಲಾಗಿದೆ. ಇದರ ಮುಂದುವರೆದ ಭಾಗವಾಗಿ ಆಗಸ್ಟ್ 15 ರಂದು ಭಾರತೀಯ ಕೊರೊನಾ ತಡೆ ಔಷಧಿ ಬಿಡುಗಡೆ ಮಾಡಲಾಗುವುದು ಎಂದು...

ಉತ್ತರ ಪ್ರದೇಶ : ಅಪರಾಧಿಯನ್ನು ಬಂಧಿಸಲು ತೆರಳಿದ್ದ ಡಿವೈಎಸ್ಪಿ ಹಾಗೂ 8 ಪೊಲೀಸರ ಹತ್ಯೆ

ಉತ್ತರಪ್ರದೇಶ:  ಅಪರಾಧಿಯನ್ನು ಬಂಧಿಸಲು ತೆರಳಿದ ಪೊಲೀಸರ ತಂಡದ ಮೇಲೆ ಕ್ರಿಮಿನಲ್ ಗಳು ಗುಂಡಿನ ದಾಳಿ ನಡೆಸಿದ್ದು, ಡಿವೈಎಸ್ಪಿ ಸೇರಿ 8 ಪೊಲೀಸ್ ಸಿಬ್ಬಂದಿಗಳು ಹತ್ಯೆ ಯಾಗಿದ್ದಾರೆ. 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಮುಂಜಾನೆ 1 ಗಂಟೆ ಸುಮಾರಿಗೆ ಪೊಲೀಸ್ ತಂಡ ರೌಡಿಶೀಟರ್ ವಿಕಾಸ್ ದುಬೆ ಅವರ ಮನೆಯ ಮೇಲೆ ದಾಳಿ ನಡೆಸಲು ಹೋದಾಗ, ಪೊಲೀಸರ ತಂಡದ...

ಬೇಕಾಗಿದ್ದಾರೆ – ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿ

ಸುಳ್ಯದ ಸಂಸ್ಥೆಯೊಂದಕ್ಕೆ ಕಂಪ್ಯೂಟರ್ ತಿಳಿದಿರುವ ಸುಳ್ಯ ಆಸುಪಾಸಿನ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಸಂಪರ್ಕಿಸಿ 7760171607

ಗ್ರಾಮ ಪಂಚಾಯತ್ ಗಳಿಗೆ ಅಕ್ಟೋಬರ್ ನಲ್ಲಿ ಚುನಾವಣೆ ಆಯೋಗ ನಡೆಸಲು ಚಿಂತನೆ

ಬೆಂಗಳೂರು : ಕೊರೊನಾ ಸೋಂಕಿನ ಕಾರಣದಿಂದಾಗಿ, ರಾಜ್ಯದ 5,800 ಗ್ರಾಮಪಂಚಾಯಿತಿಗಳ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡಿದ್ದರೂ, ಚುನಾವಣೆ ಮುಂದೂಡಿಕೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಇಂತಹ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಇದೀಗ ಆಕ್ಟೋಬರ್ ನಲ್ಲಿ ಪರಿಸ್ಥಿತಿ ನೋಡಿಕೊಂಡು ಚುನಾವಣೆ ಘೋಷಣೆ ಮಾಡುವುದಾಗಿ ಚುನಾವಣಾ ಆಯೋಗ ಅಫಿಡವಿಟ್ ಸಲ್ಲಿಸಿದೆ. ಹೀಗಾಗಿ ರಾಜ್ಯದ 5,800 ಗ್ರಾಮಪಂಚಾಯ್ತಿಗಳಿಗೆ ಅಕ್ಟೋಬರ್...
Loading posts...

All posts loaded

No more posts

error: Content is protected !!