Ad Widget

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರವಾಗಿರುವ 18 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳನ್ನು ಮತ್ತು 66 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ನೆಲೆಯಲ್ಲಿ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30.07.2020
ವಯೋಮಿತಿ : 18 ರಿಂದ 35 ವರ್ಷ ಸುಳ್ಯ ತಾಲೂಕಿನಲ್ಲಿ ಹುದ್ದೆ ಖಾಲಿ ಇರುವ ಹುದ್ದೆ ಮತ್ತು ಸ್ಥಳಗಳು
ಅಂಗನವಾಡಿ ಕಾರ್ಯಕರ್ತೆ ಹುದ್ದೆ : 1 ಮರಸಂಕ ಅಂಗನವಾಡಿ ಕೇಂದ್ರ ಜಾಲ್ಸೂರು ಗ್ರಾಮ
ಅಂಗನವಾಡಿ ಸಹಾಯಕಿಯರ ಹುದ್ದೆ : 5
ಕಲ್ಮಡ್ಕ ಅಂಗನವಾಡಿ ಕೇಂದ್ರ , ಬೆಟ್ಟಂಪಾಡಿ ಅಂಗನವಾಡಿ ಕೇಂದ್ರ ಸುಳ್ಯ ,ಪರ್ಲಿಕಜೆ ಅಂಗನವಾಡಿ ಕೇಂದ್ರ ಐವರ್ನಾಡು, ದೇರಾಜೆ ಅಂಗನವಾಡಿ ಕೇಂದ್ರ ಐವರ್ನಾಡು , ಉಬರಡ್ಕಮಿತ್ತೂರು ಅಂಗನವಾಡಿ ಕೇಂದ್ರ , ಉಬರಡ್ಕಮಿತ್ತೂರು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯರಾಗಿರಬೇಕು , ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 1 ವರ್ಷದೊಳಗೆ ಸಂಬಂಧಪಟ್ಟ ತಹಶೀಲ್ದಾರರಿಂದ ಅಥವಾ ಉಪತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು .
ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆ : ಎಸ್.ಎಸ್.ಎಲ್.ಸಿ
ಅಂಗನವಾಡಿ ಸಹಾಯಕಿ ಹುದ್ದೆ : ಕನಿಷ್ಠ ೪ ನೇ ತರಗತಿ ತೇರ್ಗಡೆ ಹಾಗೂ ಗರಿಷ್ಠ ೯ ನೇ ತರಗತಿ ತೇರ್ಗಡೆಯಾಗಿರಬೇಕು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading