Ad Widget

ಜು.7ರಂದು ನಡೆಯಬೇಕಿದ್ದ ಅರಣ್ಯ‌ ಇಲಾಖೆ ಹುದ್ದೆಗಳ ಪರೀಕ್ಷೆ ಮುಂದೂಡಿಕೆ.

ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಜುಲೈ 7 ರಂದು ನಡೆಯಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ.

. . . . .

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಲೋಕಸೇವಾ ಆಯೋಗ, ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳು ಬೆಂಗಳೂರು ಕೇಂದ್ರಕ್ಕೆ ಹೊರ ರಾಜ್ಯಗಳಿಂದ ಮತ್ತು ಬೇರೆ ಜಿಲ್ಲೆಗಳಿಂದ ಆಗಮಿಸಬೇಕಿರುವುದರಿಂದ ಸಾರಿಗೆ ಸಂಪರ್ಕ ಸಮರ್ಪಕವಾಗಿಲ್ಲದಿರುವುದರಿಂದ ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 7 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂಜಾಗ್ರತಾ ಕ್ರಮವಾಗಿ ಮುಂದೂಡಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!