Ad Widget

ಅಡಿಕೆ ನಳ್ಳಿ ಬೀಳುವ ಸಮಸ್ಯೆ : ಸಿಪಿಸಿಆರ್ ಐ ವಿಜ್ಞಾನಿಗಳ ತಂಡ ಅಡಿಕೆ ತೋಟಗಳಿಗೆ ಭೇಟಿ

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕಾಸರಗೋಡು ಜಿಲ್ಲೆಯ ಅಡಿಕೆ ತೋಟಗಳಲ್ಲಿ  ಎಳೆ ಅಡಿಕೆ ಬೀಳುವುದು ಹಾಗೂ ಸಿಂಗಾರ  ಒಣಗುವ ಸಮಸ್ಯೆ  ಈ ಬಾರಿ ವಿಪರೀತವಾಗಿ ಕಂಡುಬಂದಿತ್ತು. ಕಳೆದ 2 ವರ್ಷಗಳಿಂದ  ಈ ಸಮಸ್ಯೆ ಇದೆ ಎಂದು ಅಡಿಕೆ ಬೆಳೆಗಾರರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ  ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ವಿಟ್ಲದ ಸಿಪಿಸಿಆರ್ ಐ ವಿಜ್ಞಾನಿಗಳ...

ಸುಳ್ಯ ಸಂಪೂರ್ಣ ಬಂದ್ – ಆಸ್ಪತ್ರೆ, ಮೆಡಿಕಲ್, ಪೆಟ್ರೋಲ್, ಹಾಲು ಮಾತ್ರ ಲಭ್ಯ

ಕೊರೋನ ವೈರಸ್ ಮಹಾಮಾರಿ ಹಿನ್ನೆಲೆಯಲ್ಲಿ ಸುಳ್ಯ ನಗರ ಸಂಪೂರ್ಣ ಸ್ತಬ್ದಗೊಂಡಿದೆ. ಹಲವು ದಿನಗಳ ಬಳಿಕ ಮತ್ತೊಮ್ಮೆ ಸರಕಾರದ ನಿರ್ದೇಶನದ ಮೇರೆಗೆ ಭಾನುವಾರ ದಿನದಂದು ಲಾಕ್ ಡೌನ್ ಜಾರಿಯಾದ ಹಿನ್ನೆಲೆ ಸುಳ್ಯ ನಗರದಲ್ಲಿ ಮೆಡಿಕಲ್ ಅಂಗಡಿಗಳು ,ಪೆಟ್ರೋಲ್ ಪಂಪ್ ಹಾಗೂ ಹಾಲಿನ ಅಂಗಡಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ವ್ಯಾಪಾರ ಕೇಂದ್ರಗಳು ತೆರೆದಿರುವುದು ಕಂಡುಬರುತ್ತಿಲ್ಲ. ಜನ ಸಂಚಾರ ವಿರಳವಾಗಿದ್ದು...
Ad Widget

ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ ಇಂದು ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವಗಳ ಆಯೋಜನೆ

ಎಲ್ಲ ರಾಷ್ಟ್ರ ಹಾಗೂ ಧರ್ಮ ಪ್ರೇಮಿ ಹಿಂದೂಗಳು ಕುಟುಂಬಸಮೇತರಾಗಿ ಆನ್‌ಲೈನ್ ‘ಗುರುಪೂರ್ಣಿಮಾ ಮಹೋತ್ಸವದ ಲಾಭ ಪಡೆಯಬೇಕು ಹಾಗೂ ತಮ್ಮ ಸ್ನೇಹಿತರು, ಪರಿಚಿತರು, ಕುಟುಂಬದವರು ಇವರಿಗೂ ಇದರ ಆಮಂತ್ರಣ ನೀಡಬೇಕು ಎಂದು ಸನಾತನ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜುಲೈ 5 ರ ಸಾಯಂಕಾಲ 5 ಗಂಟೆಗೆ ಕನ್ನಡ ಭಾಷೆಯ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವ ನಡೆಯಲಿದ್ದು FaceBook ಅಥವಾ...
error: Content is protected !!