ದ.ಕ.ಕೊರೋನಾ ಮಹಾಸ್ಫೋಟ | ಇಂದು 83 ಪಾಸಿಟಿವ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ಇಂದು 83 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

. . . . . . . . .

ಇಂದು ಮಧ್ಯಾಹ್ನ ಸೋಂಕು ಪೀಡಿತ ಮೂಡಬಿದ್ರೆ ನಿವಾಸಿಯೊಬ್ಬರು ಸಾವನ್ನಪ್ಪಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಇದುವರೆಗೆ 26 ಮಂದಿ ಪ್ರಾಣ ಕಳೆದುಕೊಂಡಿದ್ದು, 10 ಮಂದಿ ತೀವ್ರ ನಿಗಾ ಘಟಕದ ಲ್ಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading